ಮಡಿಕೇರಿ, ಡಿ. ೯: ಮೈಸೂರಿನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿ ಸನತ್ ಮುತ್ತಣ್ಣ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾನೆ. ಈ ಸಂದರ್ಭ ಶಾಲಾ ಸಂಯೋಜಕಿ ಭಾಗ್ಯ ಬಿ.ಡಿ., ಶಾಲೆಯ ಕರಾಟೆ ತರಬೇತುದಾರ ಸೋಮಣ್ಣ ಉಪಸ್ಥಿತರಿದ್ದರು.