ಪೊನ್ನಂಪೇಟೆ, ಡಿ. ೯ : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯ ದರ್ಶಿಯಾಗಿ ನೆಲ್ಯಹುದಿಕೇರಿಯ ಕಾಂಗ್ರೆಸ್ ಪ್ರಮುಖರಾದ ಕೆ.ಎಂ. ಸಯ್ಯದ್ ಬಾವ ಅವರನ್ನು ಪುನರ್ ನೇಮಕಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಪಿ. ಎ. ಹನೀಫ್ ತಿಳಿಸಿದ್ದಾರೆ.