ಮುಳ್ಳೂರು, ಡಿ. ೧೧: ಸಮೀಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ, ಎಚ್ಡಿಎಫ್ಸಿ ಬ್ಯಾಂಕ್, ಮಡಿಕೇರಿ ಮತ್ತು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ತಾ.೧೩ ರಂದು ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಬೆಳಿಗ್ಗೆ ೧೦-೩೦ ರಿಂದ ನಡೆಯಲಿದೆ.