ಮಡಿಕೇರಿ, ಡಿ. ೧೫: ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸ ಬೇಕಾಗು ವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೧೬ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ೬೬/೧೧ ಕೆವಿ ವೀರಾಜಪೇಟೆ, ೩೩/೧೧ ಕೆವಿ ಸಿದ್ದಾಪುರ, ೩೩/೧೧ ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು.

ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.