ಪೊನ್ನಂಪೇಟೆ, ಡಿ. ೧೬ : ಬಲ್ಯಮಂಡೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ತಾ.೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಚಿಕ್ಕಮಂಡೂರು ದವಸ ಭಂಡಾರ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಡಿ.ಪಿ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನೋಡೆÀಲ್ ಅಧಿಕಾರಿಯಾಗಿ ಪೊನ್ನಂಪೇಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಕೆ. ದೀನ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.