ಮಡಿಕೇರಿ, ಡಿ. ೧೭: ರಾಷ್ಟಿçÃಯ ಔಷಧಿ ವ್ಯಾಪಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಅಂಬೆಕಲ್ ಜೀವನ್ ಕುಶಾಲಪ್ಪ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು, ಸಪ್ತಗಿರಿ ಗ್ರೂಪ್ಸ್ ಮಾಲೀಕರಾಗಿರುವ ಇವರು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.