ನಾಪೋಕ್ಲು, ಡಿ. ೧೯: ನರಿಯಂದಡ ಗ್ರಾಮದ ಎಡಪಾಲಕೇರಿ ಅಯ್ಯಪ್ಪ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿಳಿಯಂಡ್ರ ಹರಿಪ್ರಸಾದ್ ಹಾಗೂ ಕಾರ್ಯದರ್ಶಿ ಯಾಗಿ ಪೊಕ್ಕುಳಂಡ್ರ ಅಭಿಲಾಶ್ ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ತೋಟಂಬೈಲು ಅನಂತಕುಮಾರ್, ಉಪಾಧ್ಯಕ್ಷರಾಗಿ ಪೊಕ್ಕುಳಂಡ್ರ ಸೂರಜ್, ಸಲಹಾ ಸಮಿತಿ ಗೌರವ ಸದಸ್ಯರಾಗಿ ಪೊಕ್ಕುಳಂಡ್ರ ಮನೋಹರ, ಪೊಕ್ಕುಳಂಡ್ರ ಸತ್ಯ, ಕಾರ್ಯಕಾರಿಣಿ ಸದಸ್ಯರಾಗಿ ಮಞಪುರ ಛಾಯಾಪ್ರಕಾಶ್, ರವಿ ಬೋಪಯ್ಯ ಬಾಲಕೃಷ್ಣ, ತನು, ದಿಲೀಪ್ ಕುಮಾರ್, ರಕ್ಷಿತ್, ತೋಟಂಬೈಲ್ ಪವನ್, ಕುವೆಂಡ್ರ ದಿನೇಶ್ ಅವರನ್ನು ಆಡಳಿತ ಮಂಡಳಿ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.