ಮಡಿಕೇರಿ, ಡಿ. ೨೧: ನಗರದ ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿರುವ ಅಂಬೇಡ್ಕರ್ ಭವನದ ತಡೆಗೋಡೆ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರಿಗೆ ಮನವಿ ಸಲ್ಲಿಸಿದ ಪಕ್ಷದ ಪ್ರಮುಖರು, ಜಿಲ್ಲೆಯಲ್ಲಿ ಅಂಬೇಡ್ಕರ್ ಮಡಿಕೇರಿ, ಡಿ. ೨೧: ನಗರದ ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿರುವ ಅಂಬೇಡ್ಕರ್ ಭವನದ ತಡೆಗೋಡೆ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರಿಗೆ ಮನವಿ ಸಲ್ಲಿಸಿದ ಪಕ್ಷದ ಪ್ರಮುಖರು, ಜಿಲ್ಲೆಯಲ್ಲಿ ಅಂಬೇಡ್ಕರ್