ಮಡಿಕೇರಿ, ಡಿ. ೨೬: ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ಯುವನಿಧಿ ಯೋಜನಾ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ೨೦೨೩ ನೇ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿAದ ೧೮೦ ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿ ಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತೀ ತಿಂಗಳು ೩ ಸಾವಿರ ರೂ. ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು ೧೫೦೦ ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳ ಅವಧಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಅವರು ತಿಳಿಸಿದರು.

ಪದವಿ/ ಡಿಪ್ಲೋಮಾ ಮುಗಿಸಿ ೬ ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯ ಸ್ಥಗಿತಗೊಳ್ಳಲಿದೆ. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯಾ ಧಿಕಾರಿ ಉಮಾ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು, ಶಿಶಿಕ್ಷÄ ವೇತನವನ್ನು ಪಡೆಯುತ್ತಿರು ವವರು, ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರು ವವರು. ರಾಜ್ಯ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯ ಸ್ಥಗಿತಗೊಳ್ಳಲಿದೆ. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯಾ ಧಿಕಾರಿ ಉಮಾ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು, ಶಿಶಿಕ್ಷÄ ವೇತನವನ್ನು ಪಡೆಯುತ್ತಿರು ವವರು, ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರು ವವರು. ರಾಜ್ಯ