ಮಡಿಕೇರಿ ಡಿ.೨೭ : ಪ್ರಸಕ್ತ(೨೦೨೩-೨೪) ಸಾಲಿನ ಡಿಸೆಂಬರ್-೨೦೨೪ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜನವರಿ ೨ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೊಡಗು ಜಿ.ಪಂ. ಸಿಇಓ ವರ್ಣಿತ್ ನೇಗಿ ತಿಳಿಸಿದ್ದಾರೆ.