ಮಡಿಕೇರಿ, ಡಿ. ೨೭: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ನೊಂದಾವಣೆಗೊAಡಿರುವ ಹೋಂಸ್ಟೇಗಳಿಗೆ ಗೃಹ ಬಳಕೆಯ ವಿದ್ಯುತ್ ದರ ವಿಧಿಸುವ ಸಲುವಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗಳು ಸೆಸ್ಕ್ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ಮಡಿಕೇರಿ, ಡಿ. ೨೭: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ನೊಂದಾವಣೆಗೊAಡಿರುವ ಹೋಂಸ್ಟೇಗಳಿಗೆ ಗೃಹ ಬಳಕೆಯ ವಿದ್ಯುತ್ ದರ ವಿಧಿಸುವ ಸಲುವಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗಳು ಸೆಸ್ಕ್ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ಪ್ರವಾಸೋದ್ಯಮ ಇಲಾಖೆಯಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿರುವ ಹೋಂಸ್ಟೇಗಳಿಗೆ ವಿದ್ಯುತ್ ದರಗಳನ್ನು ಗೃಹ ಬಳಕೆ ಶುಲ್ಕದಲ್ಲಿ ಸರಕಾರದ ಮಾರ್ಗಸೂಚಿ ಹಾಗೂ ಕರ್ನಾಟಕ ನೂತನ ಪ್ರವಾಸೋದ್ಯಮ ನೀತಿ ೨೦೨೦-೨೬ರನ್ವಯ ಸೂಕ್ರ ಕ್ರಮ ಕೈಗೊಳ್ಳುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.