ಮಡಿಕೇರಿ, ಜ. ೧: ಪ್ರಸಕ್ತ(೨೦೨೩-೨೪) ಸಾಲಿನ ಡಿಸೆಂಬರ್-೨೦೨೪ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ತಾ.೨ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.