ಮಡಿಕೇರಿ, ಜ. ೨: ಸುವರ್ಣ ಕರ್ನಾಟಕ ಸಮುಚ್ಚಯ ಭವನ ಸೇರಿದಂತೆ ಹಲವಾರು ಕಾಮಗಾರಿಗಳು ಜಿಲ್ಲೆಯಲ್ಲಿ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಗುಡುಗಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೆöÊಮಾಸಿಕ ಸಭೆಯಲ್ಲಿ ಸುವರ್ಣ ಕರ್ನಾಟಕ ಸಮುಚ್ಚಯ ಭವನ, ಭಾಗಮಂಡಲ ಮೇಲ್ಸೇತುವೆ ಮತ್ತಿತರ ಕಾಮಗಾರಿಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ಹೊರ ಹಾಕಿದರು. ಇಂತಹ ಕೆಟ್ಟ ಆಡಳಿತ ವ್ಯವಸ್ಥೆಯನ್ನು ನಾನು ಇದುವರೆಗೂ ಎಲ್ಲೂ ನೋಡಿಲ್ಲ. ಅನುದಾನವಿದ್ದರೂ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅಮಾನತು ಮಾಡಿ ಎಂದು ಜಿಲ್ಲಾಧಿಕಾರಿಗೆ ಸಚಿವರು ಸೂಚನೆ ನೀಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಸಂಬAಧಿಸಿದAತೆ ಅಧಿಕಾರಿಗಳು ಇರುವ ಸತ್ಯವನ್ನು ಹೇಳಿ ಹೊರತು ದಾರಿ ತಪ್ಪಿಸುವ ಕೆಲಸ ಮಾಡಬೇಡಿ, ಏನಾದರೂ ಸಮಸ್ಯೆಗಳಿದ್ದರೆ ತಿಳಿಸಿ ಅವುಗಳನ್ನು ಪರಿಹರಿಸೋಣ. ಆದರೆ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯಗಳು ನಿಲ್ಲಬಾರದು ಎಂದು ಅಧಿಕಾರಿಗಳಿಗೆ ಬೋಸರಾಜು ಅವರು ಎಚ್ಚರಿಕೆ ನೀಡಿದರು. ಕಾಮಗಾರಿಗಳು ಪೂರ್ಣಗೊಳ್ಳದ ಬಗ್ಗೆ ಶಾಸಕದ್ವಯರಾದ ಮಂಥರ್ ಗೌಡ ಹಾಗೂ ಪೊನ್ನಣ್ಣ ಅವರುಗಳು ಕೂಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅತೃಪ್ತಿ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಚಿವ ಬೋಜರಾಜು ಅವರು ನಗರಸಭಾ ಆಯುಕ್ತ ವಿಜಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆಗೆ ಸಂಬAಧಿಸಿದAತೆ ತನಗೆ ನೂರಾರು ದೂರುಗಳು ಬರುತ್ತಿವೆೆ ಎಂದ ಸಚಿವರು ‘ಯು ಆರ್ ಅನ್ಫಿಟ್ ಟುಬಿಎ ಕಮಿಷನರ್’ ಎಂದು ಕುಟುಕಿದರು.
ಕುಡಿಯುವ ನೀರು ಪೂರೈಕೆ
ಮುಂದಿನ ಆರು ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿಸಲು ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಹಾಗೆಯೇ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವಂತೆ ಹೇಳಿದರು.
ಬರ ನಿರ್ವಹಣೆಯಲ್ಲಿ ಉದಾಸೀನ ಮಾಡಬಾರದು. ಪಂಚಾಯತ್ ರಾಜ್ ಇಂಜಿನಿಯರ್ಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಓಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಬೇಕು ಎಂದರು.