ನಾಪೋಕ್ಲು, ಜ. ೩: ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬಲಮುರಿ ಕಾವೇರಿ ನದಿಯ ದಡದಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ಕಬ್ಬಿಣದ ತೆಪ್ಪಗಳನ್ನು ನಾಪೋಕ್ಲು ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ .

ಕಾರ್ಯಾಚರಣೆಯಲ್ಲಿ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪೊಲೀಸರು ಲೆಕ್ಕಿಗರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪೊಲೀಸರು