ಮಡಿಕೇರಿ, ಜ. ೯: ೨೮ ವರ್ಷಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದ ಕೆ.ಎಸ್. ಸುರೇಶ್ ಅವರನ್ನು ಹೇರೂರು ಒಕ್ಕಲಿಗರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸ ಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.