ಮಡಿಕೇರಿ, ಜ. ೧೨: ರೋಟರಿ ಹಿಲ್ಸ್ ಮಡಿಕೇರಿ ಹಾಗೂ ಅಮೃತ ಮೆಡಿಕಲ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ತಾ. ೧೪ ರಂದು ನೆಲ್ಲಿಹುದಿಕೇರಿಯ ಅಮೃತ ಮೆಡಿಕಲ್ ಸೆಂಟರ್ನಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ.
ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨.೩೦ರವರೆಗೆ ನಡೆಯಲಿರುವ ಶಿಬಿರದಲ್ಲಿ ನುರಿತ ವೈದ್ಯರು ಭಾಗವಹಿಸಲಿದ್ದಾರೆ.
ಯಶಸ್ವಿನಿ ಆರೋಗ್ಯ ಕಾರ್ಡ್ದಾರರಿಗೆ ಉಚಿತ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ೯೬೧೧೫೧೮೯೬೫, ೯೯೪೫೭೧೭೪೨೦, ೬೩೬೧೧೯೬೨೪೦ ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ.