ಕುಶಾಲನಗರ, ಜ. ೧೨: ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಉತ್ತಮಪಡಿಸಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಅತ್ಯುತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಶ್ರಮವಹಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಹೇಳಿದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸರಕಾರಿ, ಅನುದಾನಿತ ಹಾಗೂ ಕುಶಾಲನಗರ, ಜ. ೧೨: ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಉತ್ತಮಪಡಿಸಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಅತ್ಯುತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಶ್ರಮವಹಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಹೇಳಿದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸರಕಾರಿ, ಅನುದಾನಿತ ಹಾಗೂ ನೀಡಿದರು.

ತಾಲೂಕಿನ ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರೌಢಶಾಲಾ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ತಮ್ಮ ಶಾಲೆಗಳು ಪ್ರಸಕ್ತ ವರ್ಷದಲ್ಲಿ ಶೇ. ೧೦೦ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.

ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರೂ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹೆಚ್ಚಿನ ಶ್ರಮವಹಿಸಬೇಕು ಎಂದು ಬಿಇಓ ಭಾಗ್ಯಮ್ಮ ಹೇಳಿದರು.

ಕಳೆದ ಸಾಲಿನಲ್ಲಿ ಶೇ. ೧೦೦ ರಷ್ಟು ಉತ್ತಮ ಫಲಿತಾಂಶ ಪಡೆದ ಶಾಲೆಗಳು ಹಾಗೂ ವಿಷಯ ಶಿಕ್ಷಕರ ಶ್ರಮದ ಬಗ್ಗೆ ಬಿಇಓ ಭಾಗ್ಯಮ್ಮ