ನಾಪೋಕ್ಲು, ಜ. ೧೩: ಕೊಡವ ಕುಟುಂಬಗಳ ನಡುವಿನ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ -೨೦೨೪ರ ಸ್ಪರ್ಧೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದು ಕೊಡವ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸಿಗೆ ಸಹಕರಿಸಬೇಕು ಎಂದು ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಗಣೇಶ್ ಮನವಿ ಮಾಡಿದರು. ಇಲ್ಲಿನ ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪರ್ಧೆಯನ್ನು ಏಪ್ರಿಲ್ ೧೮ ರಿಂದ ೨೧ ರವರೆಗೆ ಆಯೋಜಿಸಲಾಗಿದ್ದು ಮಹಿಳಾ ಮತ್ತು ಪುರುಷರ ತಂಡಗಳು ಪಾಲ್ಗೊಳ್ಳಲು ಅವಕಾಶವಿದೆ. ಪ್ರತಿ ತಂಡದಲ್ಲಿ ಏಳು ಮಂದಿ ಆಟಗಾರರು ಪಾಲ್ಗೊಳ್ಳಬಹುದಾಗಿದೆ ಎಂದರು. ೨೦೨೨ ರಲ್ಲಿ ಕಕ್ಕಬೆಯಲ್ಲಿ ಪೊನ್ನೋಲತಂಡ ಕುಟುಂಬಸ್ಥರು ಮೊದಲ ವರ್ಷದ ಹಗ್ಗಜಗ್ಗಾಟ ಸ್ಪರ್ಧೆಯನ್ನು ೨೦೨೩ ರಲ್ಲಿ ಟಿ. ಶೆಟ್ಟಿಗೇರಿಯ ಚೆಟ್ಟಂಗಡ ಕುಟುಂಬಸ್ಥರು ನಾಪೋಕ್ಲು, ಜ. ೧೩: ಕೊಡವ ಕುಟುಂಬಗಳ ನಡುವಿನ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ -೨೦೨೪ರ ಸ್ಪರ್ಧೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದು ಕೊಡವ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸಿಗೆ ಸಹಕರಿಸಬೇಕು ಎಂದು ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಗಣೇಶ್ ಮನವಿ ಮಾಡಿದರು. ಇಲ್ಲಿನ ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪರ್ಧೆಯನ್ನು ಏಪ್ರಿಲ್ ೧೮ ರಿಂದ ೨೧ ರವರೆಗೆ ಆಯೋಜಿಸಲಾಗಿದ್ದು ಮಹಿಳಾ ಮತ್ತು ಪುರುಷರ ತಂಡಗಳು ಪಾಲ್ಗೊಳ್ಳಲು ಅವಕಾಶವಿದೆ. ಪ್ರತಿ ತಂಡದಲ್ಲಿ ಏಳು ಮಂದಿ ಆಟಗಾರರು ಪಾಲ್ಗೊಳ್ಳಬಹುದಾಗಿದೆ ಎಂದರು. ೨೦೨೨ ರಲ್ಲಿ ಕಕ್ಕಬೆಯಲ್ಲಿ ಪೊನ್ನೋಲತಂಡ ಕುಟುಂಬಸ್ಥರು ಮೊದಲ ವರ್ಷದ ಹಗ್ಗಜಗ್ಗಾಟ ಸ್ಪರ್ಧೆಯನ್ನು ೨೦೨೩ ರಲ್ಲಿ ಟಿ. ಶೆಟ್ಟಿಗೇರಿಯ ಚೆಟ್ಟಂಗಡ ಕುಟುಂಬಸ್ಥರು