ಮಡಿಕೇರಿ, ಜ. ೧೩: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ೩೪ನೇ ವರ್ಷದ ಮಕರ ಸಂಕ್ರಾAತಿ ಮಹೋತ್ಸವ ಪ್ರಯುಕ್ತ ವಿವಿಧ ಪೂಜಾದಿ ಕಾರ್ಯ ನಡೆಯಲಿವೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್; ಸಂಕ್ರಮಣ ಮಹೋತ್ಸವ ಪ್ರಯುಕ್ತ ತಾ.೧೪ರಂದು ಬೆಳಿಗ್ಗೆ ೮ ಗಂಟೆಗೆ ಗಣಪತಿ ಹೋಮ, ಮಡಿಕೇರಿ, ಜ. ೧೩: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ೩೪ನೇ ವರ್ಷದ ಮಕರ ಸಂಕ್ರಾAತಿ ಮಹೋತ್ಸವ ಪ್ರಯುಕ್ತ ವಿವಿಧ ಪೂಜಾದಿ ಕಾರ್ಯ ನಡೆಯಲಿವೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್; ಸಂಕ್ರಮಣ ಮಹೋತ್ಸವ ಪ್ರಯುಕ್ತ ತಾ.೧೪ರಂದು ಬೆಳಿಗ್ಗೆ ೮ ಗಂಟೆಗೆ ಗಣಪತಿ ಹೋಮ, ಮಹಾಮಂಗಳಾರತಿ, ಪ್ರಸಾದ ವಿತರಣೆಯೊಂದಿಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ. ಈ ಬಾರಿ ವಿಶೇಷವಾಗಿ ತುಲಾಭಾರ ಸೇವೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸಂಜೆ ೬ ಗಂಟೆಯಿAದ ಭಜನೆ, ಅಲಂಕಾರ ಪೂಜೆ, ಪಡಿಪೂಜೆ, ದೀಪಾರಾಧನೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಡಾ.ಎಂ.ಜಿ. ಪಾಟ್ಕರ್, ಅಧ್ಯಕ್ಷ ವಿನೋದ್, ಖಜಾಂಚಿ ಉನ್ನಿಕೃಷ್ಣ, ಮಹಿಳಾ ಘಟಕದ ಖಜಾಂಚಿ ರಾಣಿ ಮುತ್ತಮ್ಮ, ಸದಸ್ಯ ಪೂವಪ್ಪ ಇದ್ದರು.