ಮಡಿಕೇರಿ, ಜ. ೧೩: ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ, ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟ, ಇವರ ಸಂಯುಕ್ತ ಆಶ್ರಯದಲ್ಲಿ ತಾ. ೨೩ ರಂದು ಬೆಳಿಗ್ಗೆ ೯ ಗಂಟೆಯಿAದ ಆಟದ ಮೈದಾನ ತಾಳತ್ತಮನೆ ಇಲ್ಲಿ ನೇತಾಜಿ ಯುವಕ ಹಾಗೂ ಯುವತಿ ಮಂಡಲ ತಾಳತ್ತಮನೆ ಇದರ ೩೨ನೇ ವಾರ್ಷಿಕೋತ್ಸವದ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೭ನೇ ಜನ್ಮ ದಿನಾಚರಣೆ ನಡೆಯಲಿದೆ. ಇದರ ಅಂಗವಾಗಿ ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಮೈದಾನ ತಾಳತ್ತಮನೆ ಇಲ್ಲಿ ನೇತಾಜಿ ಯುವಕ ಹಾಗೂ ಯುವತಿ ಮಂಡಲ ತಾಳತ್ತಮನೆ ಇದರ ೩೨ನೇ ವಾರ್ಷಿಕೋತ್ಸವದ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೭ನೇ ಜನ್ಮ ದಿನಾಚರಣೆ ನಡೆಯಲಿದೆ. ಇದರ ಅಂಗವಾಗಿ ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು