ಮುಳ್ಳೂರು, ಜ. ೧೩: ‘ಸಮರ ಕಲೆ ಮತ್ತು ಯೋಗಾಭ್ಯಾಸದಿಂದ ಆತ್ಮರಕ್ಷಣೆಯ ಜೊತೆಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ವೈದ್ಯ ಡಾ. ನವೀನ್ ಹೇಳಿದರು. ಸಮೀಪದ ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ೨೦೨೪ನೇ ಸಾಲಿನ ೭ನೇ ರಾಜ್ಯ ಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾ ವಳಿಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕರಾಟೆ, ಯೋಗ ಮುಂತಾದ ಸಮರಕಲೆಯ ಅವಶ್ಯ ಕತೆ ಇದ್ದು ಆತ್ಮರಕ್ಷಣೆ, ಆರೋಗ್ಯ ಬೆಳವಣಿಗೆಗೆ ಇವು ಪೂರಕವಾಗು ತ್ತದೆ. ಯೋಗ ಮತ್ತು ಧ್ಯಾನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಚುರುಕುತನ ಹೆಚ್ಚಾಗು ವುದರ ಜೊತೆಯಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.
ಶನಿವಾರಸಂತೆ ಠಾಣಾಧಿಕಾರಿ ಗೋವಿಂದರಾಜು ಮಾತನಾಡಿ, ಕರಾಟೆ ಮತ್ತು ಯೋಗ ಕ್ರೀಡೆಯ ಒಂದು ಭಾಗವಾಗಿದ್ದು, ಈ ನಿಟ್ಟಿನಲ್ಲಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಪಂದ್ಯಾವಳಿ ಯಲ್ಲಿ ತೊಡಗಿಸಿ ಕೊಳ್ಳುವಂತೆ ಸಲಹೆ ನೀಡಿದರು.
ಶನಿವಾರಸಂತೆ ಗ್ರಾ.ಪಂ. ಸದಸ್ಯ ಎಸ್.ಆರ್. ಮಧು ಮಾತ ನಾಡಿ, ಕರಾಟೆ ಮತ್ತು ಯೋಗ ಸಂಸ್ಥೆಯು ಶನಿವಾರಸಂತೆಯಲ್ಲಿ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾವಳಿಯನ್ನು ಹಮ್ಮಿಕೊಳ್ಳುತ್ತಿ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಚುರುಕುತನ ಹೆಚ್ಚಾಗು ವುದರ ಜೊತೆಯಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.
ಶನಿವಾರಸಂತೆ ಠಾಣಾಧಿಕಾರಿ ಗೋವಿಂದರಾಜು ಮಾತನಾಡಿ, ಕರಾಟೆ ಮತ್ತು ಯೋಗ ಕ್ರೀಡೆಯ ಒಂದು ಭಾಗವಾಗಿದ್ದು, ಈ ನಿಟ್ಟಿನಲ್ಲಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಪಂದ್ಯಾವಳಿ ಯಲ್ಲಿ ತೊಡಗಿಸಿ ಕೊಳ್ಳುವಂತೆ ಸಲಹೆ ನೀಡಿದರು.
ಶನಿವಾರಸಂತೆ ಗ್ರಾ.ಪಂ. ಸದಸ್ಯ ಎಸ್.ಆರ್. ಮಧು ಮಾತ ನಾಡಿ, ಕರಾಟೆ ಮತ್ತು ಯೋಗ ಸಂಸ್ಥೆಯು ಶನಿವಾರಸಂತೆಯಲ್ಲಿ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾವಳಿಯನ್ನು ಹಮ್ಮಿಕೊಳ್ಳುತ್ತಿ