ನಾಪೋಕ್ಲು, ಜ. ೧೬: ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ, ಅಭಿವೃದ್ಧಿ ಕೆಲಸಗಳು ಜನರಿಗೋಸ್ಕರ ಹೊರತು ಯಾವುದೇ ಪಕ್ಷಕಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ರೂ. ೩೫ ಲಕ್ಷ ವೆಚ್ಚದಲ್ಲಿ ಮರುಡಾಂಬ ರೀಕರಣಗೊಂಡ ಕಕ್ಕಬ್ಬೆ-ನೆಲಜಿಯ ಒಂದೂವರೆ ಕಿಲೋಮೀಟರ್ ರಸ್ತೆ ಉದ್ಘಾಟಿಸಿ ಮಾತನಾಡಿದರು. ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಪೂರ್ಣಗೊಂಡಿದೆ. ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಹಂತ ನಾಪೋಕ್ಲು, ಜ. ೧೬: ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ, ಅಭಿವೃದ್ಧಿ ಕೆಲಸಗಳು ಜನರಿಗೋಸ್ಕರ ಹೊರತು ಯಾವುದೇ ಪಕ್ಷಕಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ರೂ. ೩೫ ಲಕ್ಷ ವೆಚ್ಚದಲ್ಲಿ ಮರುಡಾಂಬ ರೀಕರಣಗೊಂಡ ಕಕ್ಕಬ್ಬೆ-ನೆಲಜಿಯ ಒಂದೂವರೆ ಕಿಲೋಮೀಟರ್ ರಸ್ತೆ ಉದ್ಘಾಟಿಸಿ ಮಾತನಾಡಿದರು. ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಪೂರ್ಣಗೊಂಡಿದೆ. ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಸತೀಶ್ ಅವರಿಗೆ ಸೂಚಿಸಿದರು.

ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಬಲ್ಲಮಾವಟಿ ವಲಯ ಅಧ್ಯಕ್ಷ ತಾಪಂಡ ಅಪ್ಪಣ್ಣ, ಬೂತ್ ಅಧ್ಯಕ್ಷ ಕೈಬುಲೀರ ಸಾಬು ಗಣಪತಿ, ಪ್ರಮುಖರಾದ ಕೋಟೆರ ರಘು ಚಂಗಪ್ಪ, ನಾಪನೆರವಂಡ ಮಿಟ್ಟು, ಪಂಜೇರಿರ ಪೂಣಚ್ಚ, ನೆರವಂಡ ಉಮೇಶ್, ಮಚ್ಚುರ ರವೀಂದ್ರ, ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅಬುಬಕರ್ ಸಖಾಫಿ, ಬೊಳ್ಳಂಡ ಶರೀನ್, ಬಾಚಮಂಡ ಲವ ಚಿಣ್ಣಪ್ಪ, ಸೂರಜ್ ಹೊಸೂರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಣವಟ್ಟಿರ ಹರೀಶ್, ಚೀಯಕ್ ಪೂವಂಡ ಕಂಬು ನಂಜಪ್ಪ, ಸುನಿಲ್, ಮಣವಟ್ಟಿರ ಪಾಪು ಚಂಗಪ್ಪ, ದಯಾ ಕುಟ್ಟಪ್ಪ, ಸ್ವರೂಪ್, ಲೋಕೋಪ ಯೋಗಿ ಇಲಾಖೆ ಇಂಜಿನಿಯರ್ ಸತೀಶ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.