ವೀರಾಜಪೇಟೆ, ಜ. ೨೪: ಈ ಬಾರಿ ಮುಖ್ಯಮಂತ್ರಿಯಾದ ನಂತರ ಮೊಟ್ಟ ಮೊದಲ ಬಾರಿಗೆ ತಾ. ೨೫ರಂದು (ಇಂದು) ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದ ರಾಮಯ್ಯ ಆಗಮನಕ್ಕೆ ಭರ್ಜರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ತಾ. ೨೫ ರಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ವೇಳೆ ಮಡಿಕೇರಿ ಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಗಳಿಗೂ ಚಾಲನೆ ನೀಡಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ವೀರಾ ಜಪೇಟೆ ಪಟ್ಟಣಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಸಂತ ಅನ್ನಮ್ಮ ಶಾಲಾ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವೀರಾಜಪೇಟೆಯಲ್ಲಿ ಸಾರ್ವ ಜನಿಕ ಸಭೆ ಹಾಗೂ ಕಾರ್ಯಕ ರ್ತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿ ಸುತ್ತಿದ್ದು, ಇದೇ ವೇಳೆ ಮಡಿಕೇರಿ ಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾ ಧಿಕಾರಿಗಳ ನೂತನ ಕಛೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕು ವೀರಾಜಪೇಟೆ, ಜ. ೨೪: ಈ ಬಾರಿ ಮುಖ್ಯಮಂತ್ರಿಯಾದ ನಂತರ ಮೊಟ್ಟ ಮೊದಲ ಬಾರಿಗೆ ತಾ. ೨೫ರಂದು (ಇಂದು) ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದ ರಾಮಯ್ಯ ಆಗಮನಕ್ಕೆ ಭರ್ಜರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ವೀರಾಜಪೇಟೆಯಲ್ಲಿ ಸಾರ್ವ ಜನಿಕ ಸಭೆ ಹಾಗೂ ಕಾರ್ಯಕ ರ್ತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿ ಸುತ್ತಿದ್ದು, ಇದೇ ವೇಳೆ ಮಡಿಕೇರಿ ಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾ ಧಿಕಾರಿಗಳ ನೂತನ ಕಛೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕು ಕ್ರಮಗಳು ಭರದಿಂದ ಸಾಗಿದೆ.
ಶಾಸಕ ಪೊನ್ನಣ್ಣ ಹಾಗೂ ಉಸ್ತುವಾರಿ ಸಚಿವ ಬೋಸರಾಜು ಅವರು ಸಂತ ಅನ್ನಮ್ಮ ಶಾಲಾ ಮೈದಾನಕ್ಕೆ ಭೇಟಿ ನೀಡಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಮೈದಾನದಲ್ಲಿ ಈಗಾಗಲೆ ವೇದಿಕೆ ಸಿದ್ಧವಾಗಿದೆ. ಸುಮಾರು ೧೦ ಸಾವಿರ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ೧೫ ಸಾವಿರ ಮಂದಿ ಸೇರುವ ನಿರೀಕ್ಷೆ ಹೊಂದಲಾಗಿದೆ.
ಬಂದೋಬಸ್ತ್ಗಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ೪ ಡಿವೈ ಎಸ್ಪಿ, ೧೩ ವೃತ್ತ ನಿರೀಕ್ಷಕರು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ೩೦, ಎಎಸ್ಐ ೫೦, ಸಹಾಯಕ ಪೋಲಿಸ್ ೪೦೦ ಸಿಬ್ಬಂದಿಗಳನ್ನು ನಿಯೋಜಿಸ ಲಾಗಿದೆ. ೧೫ ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪಂಜರಪೇಟೆಯಿAದ ಪಟ್ಟಣದ ಮುಖ್ಯರಸ್ತೆಗಳ ಎರಡು ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಸಾರ್ವ ಜನಿಕರಿಗೆ ಅನುಕೂಲವಾಗುವಂತೆ ವಾಹನ ನಿಲುಗಡೆಗೆ ಚರ್ಚ್ ಮುಂಭಾಗ ಹಾಗೂ ಹಿಂಭಾಗದಲ್ಲಿ, ಜ್ಯೂನಿಯರ್ ಕಾಲೇಜು ಮೈದಾನ ದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಲಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಗಳನ್ನು ಸ್ವಾಗತಿಸಲು ತಯಾರಿ ನಡೆಸಿದ್ದಾರೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಕೊಡಗು ಜಿಲ್ಲೆ ಇನ್ನಷ್ಟು ಅಭಿವೃದ್ದಿ ಹೊಂದುವ ನಿರೀಕ್ಷೆಯನ್ನು ಜನತೆ ಹೊಂದಿದ್ದಾರೆ.
ವರದಿ: ಈಶಾನ್ವಿ ಕಿರಣ್