ಮಡಿಕೇರಿ, ಜ. ೨೪: ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಸಂಯುಕ್ತ ಆಶ್ರಯದಲ್ಲಿ ಸಂಚಾರಿ ಪೊಲೀಸ್ ಮಡಿಕೇರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಪ್ರಾಥಮಿಕ ಹಿರಿಯ ಶಾಲೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಪಿ.ಎಸ್.ಐ. ಸಿ.ವಿ. ಶ್ರೀಧರ್, ಎ.ಎಸ್.ಐ. ರಂಗೇಗೌಡ, ಎ.ಎಸ್.ಐ. ನಂದ, ಪೊಲೀಸ್ ಕಾನ್ಸ್ಸ್ಟೇಬಲ್ ಮಂಜು, ಸರ್ಕಾರಿ ಹಿರಿಯ ಮಡಿಕೇರಿ, ಜ. ೨೪: ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಸಂಯುಕ್ತ ಆಶ್ರಯದಲ್ಲಿ ಸಂಚಾರಿ ಪೊಲೀಸ್ ಮಡಿಕೇರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಪ್ರಾಥಮಿಕ ಹಿರಿಯ ಶಾಲೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಪಿ.ಎಸ್.ಐ. ಸಿ.ವಿ. ಶ್ರೀಧರ್, ಎ.ಎಸ್.ಐ. ರಂಗೇಗೌಡ, ಎ.ಎಸ್.ಐ. ನಂದ, ಪೊಲೀಸ್ ಕಾನ್ಸ್ಸ್ಟೇಬಲ್ ಮಂಜು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ದೀಪ್ತಿ ಹಾಗೂ ರಂಜಿತ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶ್ರೀಧರ್ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.