ಮಡಿಕೇರಿ, ಜ. ೨೬: ಕೊಡವ ಭಾಷಿಕ ಸಮುದಾಯಗಳ ಕೂಟದ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾಜಪೇಟೆಗೆ ಭೇಟಿ ನೀಡಿದ ಸಂದರ್ಭ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಮನವಿ ಪತ್ರವನ್ನು ಸಲ್ಲಿಸಿ, ಸಮುದಾಯಕ್ಕೆ ಮೂಲಭೂತ ಸೌಕರ್ಯ ಒಳಗೊಂಡAತೆ ಸಮಗ್ರ ಅಭಿವೃದ್ಧಿಗೆ ಸಹಕರಿಸುವಂತೆ ಕೋರಲಾಯಿತು. ಈ ಸಂದರ್ಭ ಕೂಟದ ಅಧ್ಯಕ್ಷ ಡಾ. ಮೇಚೀರ ಸುಭಾಷ್ ನಾಣಯ್ಯ, ಪದಾಧಿಕಾರಿಗಳು ಇದ್ದರು.