ಮಡಿಕೇರಿ, ಜ.೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಸಮಾರಂಭವು ತಾ. ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣೆ ಬಳಿಕ ನಗರದ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ಗೌಡ, ಮುಖ್ಯಮಂತ್ರಿಗಳ PಶಾಸಕÀ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ(ನಿ), ಸೈನಿಕರ ಸಂಘದ ಮಾಜಿ ಅಧ್ಯಕ್ಷ ಜನರಲ್ ಬಿ.ಎ.ಕಾರ್ಯಪ್ಪ(ನಿ), ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ಜಿತ್ ಸಿಂಗ್, ಎನ್ಸಿಸಿ ಕಮಾಂಡಿAಗ್ ಅಧಿಕಾರಿ ಕರ್ನಲ್ ಜಪ್ರಿನ್ ಅರಾನ್ಹಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
Áನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕÀ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ(ನಿ), ಸೈನಿಕರ ಸಂಘದ ಮಾಜಿ ಅಧ್ಯಕ್ಷ ಜನರಲ್ ಬಿ.ಎ.ಕಾರ್ಯಪ್ಪ(ನಿ), ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ಜಿತ್ ಸಿಂಗ್, ಎನ್ಸಿಸಿ ಕಮಾಂಡಿAಗ್ ಅಧಿಕಾರಿ ಕರ್ನಲ್ ಜಪ್ರಿನ್ ಅರಾನ್ಹಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.