ಚೆಯ್ಯಂಡಾಣೆ, ಜ. ೨೫: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿ ಸಲು ಹಾಗೂ ವೀರಾಜಪೇಟೆಯಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು.

ನಾಪೋಕ್ಲು ಮಾರುಕಟ್ಟೆ ಆವರಣ ದಿಂದ ನಾಪೋಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ನೇತೃತ್ವದಲ್ಲಿ ಕಾಂಗ್ರೆಸ್ ಯುವ ಸಮಾವೇಶದಲ್ಲಿ ಭಾಗವಹಿಸಲು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು.

ನಾಪೋಕ್ಲು ಮಾರುಕಟ್ಟೆ ಆವರಣ ದಿಂದ ನಾಪೋಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ನೇತೃತ್ವದಲ್ಲಿ ಕಾಂಗ್ರೆಸ್ ಯುವ ಸಮಾವೇಶದಲ್ಲಿ ಭಾಗವಹಿಸಲು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು