ಕುಶಾಲನಗರ, ಫೆ. ೧: ಕುಶಾಲನಗರದ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಆಶ್ರಯದಲ್ಲಿ ವಾಸವಿ ಯುವತಿಯರ ಸಂಘದಿAದ ಕುಶಾಲನಗರ ಪುರಸಭೆ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವಚ್ಚ ಪರಿಸರ ನಿರ್ಮಾಣದಲ್ಲಿ ಕುಶಾಲನಗರ, ಫೆ. ೧: ಕುಶಾಲನಗರದ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಆಶ್ರಯದಲ್ಲಿ ವಾಸವಿ ಯುವತಿಯರ ಸಂಘದಿAದ ಕುಶಾಲನಗರ ಪುರಸಭೆ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವಚ್ಚ ಪರಿಸರ ನಿರ್ಮಾಣದಲ್ಲಿ ಪುರಸಭಾ ಸದಸ್ಯರಾದ ಬಿ.ಅಮೃತ್ ರಾಜ್, ವಿ.ಎಸ್. ಆನಂದ ಕುಮಾರ್, ಎಂ.ಬಿ. ಸುರೇಶ್, ಬಿ.ಎಲ್. ಜಗದೀಶ್ ಮತ್ತಿತರರು ಇದ್ದರು.