ಕೂಡಿಗೆ, ಫೆ. ೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಸಂಪರ್ಕ ಸಭೆಯು ಬ್ಯಾಡಗೊಟ್ಟ ಗ್ರಾಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದ ನಂತರ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೊದಲಿಗೆ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನೂರಾರು ನಿವೇಶನ ರಹಿತರು, ನಿವೇಶನಕ್ಕಾಗಿ ಕಾಯ್ದಿರಿಸಲಾಗಿರುವ ಜಾಗದಲ್ಲಿ ನಿವೇಶನಕ್ಕೆ ಅವಕಾಶ ಕಲ್ಪಿಸಿಕೊಂಡುವAತೆ ಶಾಸಕರಲ್ಲಿ ಮನವಿಯನ್ನು ಮಾಡಿದರು.
ಮಲ್ಲೇನಹಳ್ಳಿ, ಸೀಗೆಹೊಸೂರು ಬ್ಯಾಡಗೊಟ್ಟ ಗ್ರಾಮಸ್ಥರು ಮಾತನಾಡಿ, ಈಗಾಗಲೇ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಜಾಗವನ್ನು ಕೂಡಿಗೆ, ಫೆ. ೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಸಂಪರ್ಕ ಸಭೆಯು ಬ್ಯಾಡಗೊಟ್ಟ ಗ್ರಾಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದ ನಂತರ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೊದಲಿಗೆ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನೂರಾರು ನಿವೇಶನ ರಹಿತರು, ನಿವೇಶನಕ್ಕಾಗಿ ಕಾಯ್ದಿರಿಸಲಾಗಿರುವ ಜಾಗದಲ್ಲಿ ನಿವೇಶನಕ್ಕೆ ಅವಕಾಶ ಕಲ್ಪಿಸಿಕೊಂಡುವAತೆ ಶಾಸಕರಲ್ಲಿ ಮನವಿಯನ್ನು ಮಾಡಿದರು.
ಮಲ್ಲೇನಹಳ್ಳಿ, ಸೀಗೆಹೊಸೂರು ಬ್ಯಾಡಗೊಟ್ಟ ಗ್ರಾಮಸ್ಥರು ಮಾತನಾಡಿ, ಈಗಾಗಲೇ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಜಾಗವನ್ನು ಮೂಲಭೂತ ಸೌಕರ್ಯಗಳು ತಮಗೆ ದೊರಕುತ್ತಿಲ್ಲ ಎಂದು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ನೂರಾರು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಇವುಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಕಳೆದ ಕೆಲ ದಿನಗಳ ಹಿಂದೆ ಕಂದಾಯ ಇಲಾಖೆಯ ವತಿಯಿಂದ ನಡೆದ ಸರ್ವೆ ನಂಬರ್ ೧/೧ ರ ಜಾಗದ ನಕ್ಷೆಯನ್ನು ಕಂದಾಯ ಇಲಾಖೆಯ ವತಿಯಿಂದ ಇನ್ನೂ ನೀಡಿಲ್ಲ. ಜಲ ಜೀವನ ಯೋಜನೆಯ ಅಡಿಯಲ್ಲಿ ನಿರ್ಮಾಣವಾದ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ ಕುಡಿಯುವ ನೀರು ದೊರಕದ ಬಗ್ಗೆ, ಒಳಚರಂಡಿ ಮೂಲಭೂತ ಸೌಕರ್ಯಗಳು ತಮಗೆ ದೊರಕುತ್ತಿಲ್ಲ ಎಂದು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ನೂರಾರು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಇವುಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಕಳೆದ ಕೆಲ ದಿನಗಳ ಹಿಂದೆ ಕಂದಾಯ ಇಲಾಖೆಯ ವತಿಯಿಂದ ನಡೆದ ಸರ್ವೆ ನಂಬರ್ ೧/೧ ರ ಜಾಗದ ನಕ್ಷೆಯನ್ನು ಕಂದಾಯ ಇಲಾಖೆಯ ವತಿಯಿಂದ ಇನ್ನೂ ನೀಡಿಲ್ಲ. ಜಲ ಜೀವನ ಯೋಜನೆಯ ಅಡಿಯಲ್ಲಿ ನಿರ್ಮಾಣವಾದ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ ಕುಡಿಯುವ ನೀರು ದೊರಕದ ಬಗ್ಗೆ, ಒಳಚರಂಡಿ