ಕೂಡಿಗೆ, ಫೆ. ೩: ಇಲ್ಲಿಗೆ ಸಮೀಪದ ಬಸವನಹಳ್ಳಿ ಗ್ರಾಮ ದಲ್ಲಿರುವ ಸೋಮವಾರಪೇಟೆ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅನೇಕ ಚರ್ಚೆಗಳು ಸೇರಿದಂತೆ ಸಂಘದ ಈಗಿನ ಕಟ್ಟಡವು ಕೂಡಿಗೆ, ಫೆ. ೩: ಇಲ್ಲಿಗೆ ಸಮೀಪದ ಬಸವನಹಳ್ಳಿ ಗ್ರಾಮ ದಲ್ಲಿರುವ ಸೋಮವಾರಪೇಟೆ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅನೇಕ ಚರ್ಚೆಗಳು ಸೇರಿದಂತೆ ಸಂಘದ ಈಗಿನ ಕಟ್ಟಡವು ಸಭೆಯಲ್ಲಿ ಅಭಿವೃದ್ಧಿ ಪೂರಕವಾದ ಯೋಜನೆ ಮತ್ತು ಸಂಘದ ಸದಸ್ಯರಿಗೆ ಸರಕಾರದ ಹೊಸ ಯೋಜನೆಯಡಿಯಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಒದಗಿಸುವ ಹಂತಗಳ ಬಗ್ಗೆ ಸವಿಸ್ತಾರವಾಗಿ ಚರ್ಚೆಗಳು ನಡೆದವು.

ನೂತನ ಕಟ್ಟಡ ನಿರ್ಮಾಣ ಸಂಬAಧಿಸಿದAತೆ ರಾಜ್ಯ ಸಹಕಾರ ಇಲಾಖೆಯ ಮೂಲಕ ಅನುದಾನವನ್ನು ಪಡೆಯಲು ಪತ್ರ ವ್ಯವಹಾರ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಹನಿಕುಮಾರ್, ಉಪಾಧ್ಯಕ್ಷ ಸೇರಿದಂತೆ ನಿರ್ದೇಶಕರು ಹಾಜರಿದ್ದರು.