ಪೊನ್ನಂಪೇಟೆ, ಫೆ. ೪: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಮತ್ತು ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕೊಂಡAಗೇರಿ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಈ ಪೊನ್ನಂಪೇಟೆ, ಫೆ. ೪: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಮತ್ತು ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಎಲಿಯಂಗಾಡು ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕೊಂಡAಗೇರಿ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಈ ಉತ್ತೇಜನ ನೀಡಬೇಕಿದೆ. ಹೀಗಾದರೆ ಮಾತ್ರ ಗ್ರಾಮೀಣ ಕ್ರೀಡೆಗಳ ಮಹತ್ವ ವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಹಾಲುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಆಮೀನ, ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಡಿ.ಎ. ಕಮರುನ್ನಿಸ, ಯಮುನಾ ಮೊದಲಾದವರು ಪಾಲ್ಗೊಂಡಿದ್ದರು. ಗ್ರಾಮೀಣ ಕ್ರೀಡಾಕೂಟದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.