ವೀರಾಜಪೇಟೆ, ಫೆ. ೫: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಾಟ್ಯಸಿಂಧು ಶಾಸ್ತಿçÃಯ ಭರತನಾಟ್ಯ ತರಗತಿಯ ಉದ್ಘಾಟನಾ ವೀರಾಜಪೇಟೆ, ಫೆ. ೫: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಾಟ್ಯಸಿಂಧು ಶಾಸ್ತಿçÃಯ ಭರತನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
ನಾಟ್ಯ ನಿಲಯಂ ಗುರು ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ, ಇವರ ಶಿಷ್ಯೆ ಸಿಂಧೂ ಪ್ರಭು ಈ ಭರತನಾಟ್ಯ ತರಗತಿಗಳನ್ನು ಪ್ರಾರಂಭಿಸಿದ್ದಾರೆ.