ಸೋಮವಾರಪೇಟೆ, ಫೆ. ೫: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲು ಅಡಿಗಲ್ಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ೪೦೦ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಸೋಮವಾರಪೇಟೆ, ಫೆ. ೫: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲು ಅಡಿಗಲ್ಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ೪೦೦ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಸೋಮವಾರಪೇಟೆ, ಫೆ. ೫: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲು ಅಡಿಗಲ್ಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ೪೦೦ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಭಾರತಕ್ಕೆ ಉನ್ನತ ಸ್ಥಾನಮಾನ ದೊರಕಿದೆ. ಜನ್‌ಧನ್ ಯೋಜನೆ ಮೂಲಕ ಪ್ರತಿಯೋರ್ವರಿಗೂ ಬ್ಯಾಂಕ್ ಖಾತೆ, ಕೇಂದ್ರ ಸರ್ಕಾರದ ಪಿಂಚಣಿ, ಪರಿಹಾರ ಸೇರಿದಂತೆ ಇನ್ನಿತರ ಅನುದಾನಗಳನ್ನು ನೇರವಾಗಿ ಫಲಾನುಭವಿಯ ಖಾತೆಗೆ ಹಾಕಲಾಗುತ್ತಿದೆ. ಉಜ್ವಲ ಯೋಜನೆಯ ಮೂಲಕ ಪ್ರತಿ ಮನೆಗೂ ಗ್ಯಾಸ್ ಸಿಲಿಂಡರ್ ವಿತರಣೆ, ದೀನ್‌ದಯಾಳ್ ಯೋಜನೆಯಡಿ ಕುಗ್ರಾಮಗಳಿಗೂ ವಿದ್ಯುತ್ ಸೌಕರ್ಯ, ರೈತ ಸಮ್ಮಾನ್

(ಮೊದಲ ಪುಟದಿಂದ) ನಿಧಿಯಡಿ ಪ್ರತಿ ರೈತನ ಖಾತೆಗೆ ವಾರ್ಷಿಕ ೬ ಸಾವಿರ, ರೈಲ್ವೇ, ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದರು. ಇದರೊಂದಿಗೆ ಕೋಟ್ಯಂತರ ಭಾ(ಮೊದಲ ಪುಟದಿಂದ) ನಿಧಿಯಡಿ ಪ್ರತಿ ರೈತನ ಖಾತೆಗೆ ವಾರ್ಷಿಕ ೬ ಸಾವಿರ, ರೈಲ್ವೇ, ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದರು. ಇದರೊಂದಿಗೆ ಕೋಟ್ಯಂತರ ಭಾರತೀಯರ ಸ್ವಾಭಿಮಾನದ ಪ್ರತೀಕವಾಗಿದ್ದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರ ಪಣತೊಟ್ಟು ಪೂರ್ಣಗೊಳಿಸಿದೆ. ಆ ಮೂಲಕ ಹಿಂದೂ ಸಮಾಜದ ಗೌರವವನ್ನು ಎತ್ತಿ ಹಿಡಿದಿದೆ ಎಂದ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಮೂಲಕ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದ ಸಂದರ್ಭ ಕೊಡಗಿನಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿತ್ತು. ಈಗ ನಿಂತ ನೀರಾಗಿದೆ. ವಿಶ್ವವಿದ್ಯಾನಿಲಯ, ಮೆಡಿಕಲ್-ಇಂಜಿನಿಯರಿAಗ್ ಕಾಲೇಜು, ಸೈನಿಕ ಶಾಲೆ, ಗ್ರಾಮೀಣ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ, ಟರ್ಫ್ ಮೈದಾನಗಳು, ಜಲಜೀವನ್ ಯೋಜನೆಯಡಿ ೩೦೦ ಕೋಟಿಗೂ ಅಧಿಕ ಅನುದಾನದಡಿ ಕಾಮಗಾರಿ ನಡೆದಿವೆ. ರತೀಯರ ಸ್ವಾಭಿಮಾನದ ಪ್ರತೀಕವಾಗಿದ್ದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರ ಪಣತೊಟ್ಟು ಪೂರ್ಣಗೊಳಿಸಿದೆ. ಆ ಮೂಲಕ ಹಿಂದೂ ಸಮಾಜದ ಗೌರವವನ್ನು ಎತ್ತಿ ಹಿಡಿದಿದೆ ಎಂದ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಮೂಲಕ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದ ಸಂದರ್ಭ ಕೊಡಗಿನಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿತ್ತು. ಈಗ ನಿಂತ ನೀರಾಗಿದೆ. ವಿಶ್ವವಿದ್ಯಾನಿಲಯ, ಮೆಡಿಕಲ್-ಇಂಜಿನಿಯರಿAಗ್ ಕಾಲೇಜು, ಸೈನಿಕ ಶಾಲೆ, ಗ್ರಾಮೀಣ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ, ಟರ್ಫ್ ಮೈದಾನಗಳು, ಜಲಜೀವನ್ ಯೋಜನೆಯಡಿ ೩೦೦ ಕೋಟಿಗೂ ಅಧಿಕ ಅನುದಾನದಡಿ ಕಾಮಗಾರಿ ನಡೆದಿವೆ. ಕಳೆದ ಸಾಲಿನಲ್ಲಿ ೧೮೦೦ ಕೋಟಿಗೂ ಅಧಿಕ ಅನುದಾನವನ್ನು ಮಡಿಕೇರಿ ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಮಾಡಲಾಗಿದೆ ಎಂದು ರಂಜನ್ ಹೇಳಿದರು.

ನಮ್ಮ ಬಿಜೆಪಿ ಸರ್ಕಾರವಿದ್ದಾಗ ನೀಡಿದ ಅನುದಾನದಲ್ಲಿ ನಿರ್ಮಾಣಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಉದ್ಘಾಟನೆಯನ್ನು ಸಿದ್ದರಾಮಯ್ಯ ನೆರವೇರಿಸಿ, ಹಿಂದಿನ ಶಾಸಕರು ಕೊಡಗಿನಲ್ಲಿ ಏನು ಕಡಿದು ಕಟ್ಟೆ ಹಾಕಿದ್ದಾರೆ? ಎಂದು ಪ್ರಶ್ನಿಸಿದ್ದಾರೆ ಎಂದು ಲೇವಡಿ ಮಾಡಿದ ರಂಜನ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈವರೆಗೆ ಕೊಡಗಿಗೆ ನಯಾಪೈಸೆಯನ್ನೂ ನೀಡಿಲ್ಲ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಲ್ಲರನ್ನೂ ಒಂದುಗೂಡಿಸಿಕೊAಡು ಕೊಡಗಿನಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ೧ ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ನೀಡಬೇಕಿದೆ ಎಂದರು.

ಒAದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡಿದೆ. ಪ್ರಣಾಳಿಕೆಗಳಲ್ಲಿ ನೀಡಿದ್ದ ಭರವಸೆಗಳು ಈಡೇರಿವೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯನಿಗೆ ಮೋದಿ ಸರ್ಕಾರ ೫ ಕೆ.ಜಿ. ಅಕ್ಕಿ ನೀಡುತ್ತಿದೆ. ಕಾಂಗ್ರೆಸ್ ಸರ್ಕಾರ ೧೦ ಕೆ.ಜಿ.ಯ ಭರವಸೆ ನೀಡಿ ಒಂದು ಕೆ.ಜಿ.ಯನ್ನೂ ನೀಡಿಲ್ಲ. ರೈತ ಸಮ್ಮಾನ್ ಯೋಜನೆಯಡಿ ರೈತರಿಗೆ ರಾಜ್ಯದಿಂದ ನೀಡುತ್ತಿದ್ದ ೪ ಸಾವಿರ ಪ್ರೋತ್ಸಾಹಧನವನ್ನೂ ಸ್ಥಗಿತಗೊಳಿಸಿದೆ. ಈ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಹೊಸ ಮತದಾರರು ಬಿಜೆಪಿಯೊಂದಿಗಿದ್ದು, ಮೋದಿ ಮೇಲೆ ಹೆಚ್ಚಿನ ಭರವಸೆಯಿಟ್ಟಿದ್ದಾರೆ. ಅವರುಗಳು ಬಿಜೆಪಿಯೊಂದಿಗೆ ಹೆಜ್ಜೆಹಾಕುತ್ತಾರೆ. ವಿಸ್ತಾರಕ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಮನುಕುಮಾರ್ ರೈ ವಹಿಸಿದ್ದರು. ವೇದಿಕೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಪ್ರಮುಖರಾದ ಅಭಿಮನ್ಯುಕುಮಾರ್, ಹೆಚ್.ಕೆ. ಮಾದಪ್ಪ, ಕೊಮಾರಪ್ಪ, ದರ್ಶನ್ ಜೋಯಪ್ಪ, ಮಹೇಶ್ ತಿಮ್ಮಯ್ಯ, ಪ್ರತಾಪ್, ಲೋಕೇಶ್ವರಿ ಗೋಪಾಲ್, ಭುವನೇಶ್ವರಿ, ಮಂಜುಳಾ, ರೂಪಾ ಸತೀಶ್, ಯಮುನ ಚಂಗಪ್ಪ ಅವರುಗಳು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ. ಲೋಕೇಶ್, ಮಹೇಶ್ ಜೈನಿ, ಮಾಜೀ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಚುನಾವಣಾ ಉಸ್ತುವಾರಿ ರಾಬಿನ್ ದೇವಯ್ಯ ಅವರುಗಳನ್ನು ಸನ್ಮಾನಿಸಲಾಯಿತು.