ನಾಪೋಕ್ಲು, ಫೆ. ೫: ಚಿತ್ರ ದುರ್ಗದ ನವೋದಯ ಪ್ರತಿಷ್ಠಾನದ ವತಿಯಿಂದ ಚೇರಂಬಾ ಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟçಮಟ್ಟದ ಗಣಿತ ಪ್ರತಿಭಾ ನ್ವೇಷಣೆ ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಕೊಟ್ಟೂರು ಚೇರಂಬಾಣೆಯ ಮಚ್ಚಂಡ ಆರ್.ಚಕ್ರ ಹಾಗೂ ಪಿ.ಎ.ಮಹಾಶೂಫ ರಾಷ್ಟçಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕುಟ್ಟನ ವಿ.ರಿಷಿತ ಹಾಗೂ ಕೂರನ ಕೆ. ಇಂಚರ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲೆಯ ವ್ಯವಸ್ಥಾಪಕ ನಾಟೊಳಂಡ ವಿಜು, ಪ್ರಾಂಶುಪಾಲ ಕುದುಪಜೆ ಕವನ್ ತಿಳಿಸಿದ್ದಾರೆ.