ಶನಿವಾರಸಂತೆ, ಫೆ. ೮: ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆಯನ್ನು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಹಾಗೂ ಸೋಮವಾರಪೇಟೆ ತಾಲೂಕು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ ಸ್ವಾಗತಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡು ಜಿಲ್ಲೆಯಾದ್ಯಂತ ಸಂಚರಿಸುತ್ತಾ ಸಂವಿಧಾನ ಜಾಗೃತಿ ಜಾಥಾ ಗುಡುಗಳಲೆ ವೃತ್ತದಿಂದ ಶನಿವಾರಸಂತೆಗೆ ಆಗಮಿಸಿದಾಗ, ಪಟ್ಟಣದ ಭಾರತಿ ವಿದ್ಯಾಸಂಸ್ಥೆ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತ್ಯಾಗರಾಜ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಗಳು ಬ್ಯಾಂಡ್ ಸೆಟ್‌ನೊಂದಿಗೆ ಮೆರವಣಿಗೆಯಲ್ಲಿದ್ದು ಪಂಚಾಯಿತಿ ಸದಸ್ಯರು, ವಿವಿಧ ಇಲಾಖಾ ಧಿಕಾರಿಗಳು, ಸಂಘ-ಸAಸ್ಥೆಗಳ ಸದಸ್ಯರು, ವರ್ತಕರು, ಆಟೋ ಮಾಲೀಕರ-ಚಾಲಕರ ಸಂಘದ ಸದಸ್ಯರು, ಅಂಗನವಾಡಿ ಶಿಕ್ಷಕಿಯರು ಶನಿವಾರಸಂತೆ, ಫೆ. ೮: ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆಯನ್ನು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಹಾಗೂ ಸೋಮವಾರಪೇಟೆ ತಾಲೂಕು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ ಸ್ವಾಗತಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡು ಜಿಲ್ಲೆಯಾದ್ಯಂತ ಸಂಚರಿಸುತ್ತಾ ಸಂವಿಧಾನ ಜಾಗೃತಿ ಜಾಥಾ ಗುಡುಗಳಲೆ ವೃತ್ತದಿಂದ ಶನಿವಾರಸಂತೆಗೆ ಆಗಮಿಸಿದಾಗ, ಪಟ್ಟಣದ ಭಾರತಿ ವಿದ್ಯಾಸಂಸ್ಥೆ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತ್ಯಾಗರಾಜ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಗಳು ಬ್ಯಾಂಡ್ ಸೆಟ್‌ನೊಂದಿಗೆ ಮೆರವಣಿಗೆಯಲ್ಲಿದ್ದು ಪಂಚಾಯಿತಿ ಸದಸ್ಯರು, ವಿವಿಧ ಇಲಾಖಾ ಧಿಕಾರಿಗಳು, ಸಂಘ-ಸAಸ್ಥೆಗಳ ಸದಸ್ಯರು, ವರ್ತಕರು, ಆಟೋ ಮಾಲೀಕರ-ಚಾಲಕರ ಸಂಘದ ಸದಸ್ಯರು, ಅಂಗನವಾಡಿ ಶಿಕ್ಷಕಿಯರು ಮುಖ್ಯ ಭಾಷಣಕಾರ ವಿಘ್ನೇಶ್ವರ ವಿದ್ಯಾಸಂಸ್ಥೆ ಶಿಕ್ಷಕ ಕೆ.ಪಿ. ಜಯಕುಮಾರ್ ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಶ್ರೇಷ್ಠ ಗ್ರಂಥ ಸಂವಿಧಾನ. ಈ ಪವಿತ್ರ ಗ್ರಂಥವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸರ್ವ ಮಾನ್ಯರು.

ಜವಾನನಿಂದ ಹಿಡಿದು ರಾಷ್ಟçಪತಿಯವರೆಗೆ ಆಡಳಿತ ನಡೆಸುವುದು ಸಂವಿಧಾನ ಚೌಕಟ್ಟಿನಲ್ಲಿ. ಹಾಗಾಗಿ, ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಮೂಲಕ ಕಾರ್ಯಕ್ರಮ ರೂಪಿಸಿ ಜಾಗೃತಿ ಮೂಡಿಸುತ್ತಿದೆ ಎಂದರು.

ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಅಹಮದ್, ಸದಸ್ಯರಾದ ಎಸ್.ಸಿ. ಶರತ್ ಶೇಖರ್, ಎಸ್.ಆರ್. ಮಧು, ಫರ್ಜಾನಾ ಶಾಹಿದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಪೊಲೀಸ್ ಇನ್ಸ್ಪೆಕ್ಟರ್ ಮುನಿಯಪ್ಪ, ಪಿಎಸ್‌ಐ ಗೋವಿಂದ್ ರಾಜ್, ಅರಣ್ಯಾಧಿಕಾರಿ ಗಾನಶ್ರೀ, ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ದಸಂಸ ಮುಖಂಡ ವೀರೇಂದ್ರ ಮುಖ್ಯಶಿಕ್ಷಕಿ ಇಂದಿರಾ, ವಿವಿಧ ಶಾಲಾ ಶಿಕ್ಷಕರು, ಇತರರು ಹಾಜರಿದ್ದರು. ಪಿಡಿಓ ಹರೀಶ್ ಸ್ವಾಗತಿಸಿ, ವಿರೇಂದ್ರ ವಂದಿಸಿದರು.