ಕುಶಾಲನಗರ, ಫೆ. ೨೩: ಕಾವೇರಿ ಮೂಲ ಸುಭಿಕ್ಷವಾಗಿದ್ದಲ್ಲಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳು ಸುಭಿಕ್ಷವಾಗಿರುತ್ತವೆ ಎಂದು ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಧರ್ಮ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಅಪಾರವಾದ ಕೊಡುಗೆ ನೀಡುತ್ತಿದ್ದಾರೆ ಎನ್ನುವುದು ಹೆಮ್ಮೆಯ ವಿಚಾರ ಎಂದರು. ೧೦ನೇ ವರ್ಷದ ಪ್ರತಿಷ್ಠಾ ವರ್ದಂತಿ ಅಂಗವಾಗಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ನೆರವೇರಿಸಲಾಯಿತು.
ಕುಶಾಲನಗರ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಮಾತನಾಡಿ, ಸಮಾಜದ ದಾನಿಗಳ ಸಹಕಾರದಿಂದ ದೇವಿಗೆ ಮುಖ ಸ್ವರ್ಣ ಕವಚ ಅರ್ಪಿಸಲಾಗಿದೆ. ದೇವರ ಇಚ್ಛೆಯಂತೆ ಎಲ್ಲ ನಡೆಯುವುದರಿಂದ ಮಾತೆಯ ಆಜ್ಞೆಯಂತೆ ನಡೆಯೋಣ ಎಂದು ಕರೆ
ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾನದ ೧೦ನೇ ವರ್ಷದ ಪ್ರತಿಷ್ಠಾ ವರ್ದಂತಿ ಮತ್ತು ದೇವಿಗೆ ಸ್ವರ್ಣ ಮುಖ ಕವಚ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತ£ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಪುದಿಯನೆರವನ ರಿಶೀತ್ ಸ್ವಾಗತಿಸಿ, ದೇರಳ ನವೀನ್ ವಂದಿಸಿದರು. ಕೆದಂಬಾಡಿ ಕಾಂಚನ ಗೌಡ ಪ್ರಾರ್ಥಿಸಿ, ಪರಿಚನ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ನಂತರ ೧೦ ಫ್ರಾಂಚೈಸಿಗಳಿಗೆ ೧೮೦ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಿತು. ಪೊನ್ನಚ್ಚನ ಮಧುಸೂದನ್, ಬಳಪದ ರೋಶನ್, ಯಶ್ ದೋಳ್ಪಾಡಿ ಮಾಲೀಕತ್ವದ ಕಾಫಿ ಕ್ರಿಕೆಟರ್ಸ್, ರಾಮಣ್ಣ ಸಿದ್ಲಿಂಗಪುರ ಮಾಲೀಕತ್ವದ ಜಿ ಕಿಂಗ್ಸ್ ಸಿದ್ಲಿಂಗಪುರ, ಎಡಿಕೇರಿ ಪ್ರಸನ್ನ ಮಾಲೀಕತ್ವದ ದಿ ಇಲೈಟ್ ಕ್ರಿಕೆಟ್ ಕ್ಲಬ್, ಚೆದುಕಾರ್ ಚೇತನ್ ಮತ್ತು ಎಡಿಕೇರಿ ಪ್ರಸನ್ನ ಮಾಲೀಕತ್ವದ ದಿ ಇಲೈಟ್ ಸ್ಕ್ವಾಡ್, ಕೇಕಡ ದೀಪಕ್, ಭವಿಷ್ ಚೆಟ್ಟಿಮಾಡ, ಕಪಿಲ್ ದುಗ್ಗಳ, ಮಂದ್ರೀರ ಪ್ರತೀಕ್ ಮಾಲೀಕತ್ವದ ಕೂರ್ಗ್ ಹಾಕ್ಸ್, ಡಾ. ಕುಶ್ವಂತ್ Áಡಿದ ಅವರು, ಕೊಡಗಿನಲ್ಲಿ ಹುಟ್ಟಿ ದಕ್ಷಿಣ ಭಾರತದ ಕೋಟ್ಯಂತರ ಜನ, ಜಾನುವಾರುಗಳ ಬಾಯಾರಿಕೆ ನೀಗಿಸುವ, ಲಕ್ಷಾಂತರ ಎಕರೆಯಲ್ಲಿ ಬೆಳೆ ಬೆಳೆಯಲು ಕಾವೇರಿ ಮಾತೆಯ ಕೊಡುಗೆ ಪ್ರಮುಖವಾಗಿದೆ.
ಅಂತಹ ಶ್ರೇಷ್ಠ ಸ್ಥಳದಲ್ಲಿ ವಾಸವಿ ಮಾತೆಯ ವಿಗ್ರಹಕ್ಕೆ ಸ್ವರ್ಣದ ಮುಖವಾಡ ಅರ್ಪಿಸಿದ್ದು ನಮ್ಮೆಲ್ಲರ ಭಾಗ್ಯ ಎಂದರಲ್ಲದೆ, ವಿಶ್ವದಲ್ಲಿ ಭಾರತದ ಘನತೆ ಹೆಚ್ಚಾಗುತ್ತಿರುವ ಹಾಗೆಯೇ ದೇಶದ ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆಯೂ ವಿಶ್ವ ತಿಳಿಯಲು ದೇಶದ ಧಾರ್ಮಿಕ ವ್ಯವಸ್ಥೆ ಪ್ರೇರೇಪಣೆ ಆಗುತ್ತಿದೆ ಎಂದರು.
ರಾಜ್ಯದಲ್ಲಿ ಆರ್ಯವೈಶ್ಯ ಸಮುದಾಯದ ಜನಸಂಖ್ಯೆ ಹುಟ್ಟು ೪.೫ ಲಕ್ಷ ಪ್ರಮಾಣವಾಗಿದ್ದು, ರಾಜ್ಯದಲ್ಲಿ ಕನ್ನಿಕಾಪರಮೇಶ್ವರಿ ದೇವಸ್ಥಾನ ೩೦೦ರ ಸಂಖ್ಯೆ ಇದ್ದು, ೩೦ ರಿಂದ ೩೫ ದೇವಸ್ಥಾನ ನಿರ್ಮಾಣ ಆಗುವ ಹಂತದಲ್ಲಿ ಇವೆ. ಸಮಾಜದಿಂದ ಧರ್ಮ ಜಾಗೃತಿಗಾಗಿ ೨೫ ಕೋಟಿಗೂ ಹೆಚ್ಚು ಖರ್ಚು ಮಾಡುತ್ತಿರುವುದಾಗಿ ಮಾಹಿತಿ ಒದಗಿಸಿದರು. ಜನಾಂಗದವರು
ನೀಡಿದರು.
ದೇವಸ್ಥಾನದ ಪ್ರಧಾನ ಅರ್ಚಕ ಗಿರೀಶ್ ಭಟ್ ನೇತೃತ್ವದಲ್ಲಿ ಪ್ರಮೋದ್ ಭಟ್, ರಾಘವೇಂದ್ರ ಭಟ್ ಇತರರು ಪೂಜಾ ಕೈಂಕರ್ಯ ನಡೆಸಿದರು.
ಮಹಾಸಭಾದ ಕೊಡಗು ಜಿಲ್ಲಾ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್, ಆರ್ಯವೈಶ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷಿö್ಮ ಶ್ರೀನಿವಾಸ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ, ಯುವಜನ ಸಂಘದ ಅಧ್ಯಕ್ಷ ಪ್ರವೀಣ್, ಸಮಾಜದ ಹಿರಿಯರಾದ ವಿ.ಎನ್.ಪ್ರಭಾಕರ್, ಕೆ.ಜೆ. ನಾಗೇಂದ್ರ ಗುಪ್ತ, ವಿ.ಪಿ.ರಾಜಗೋಪಾಲ್ ಮತ್ತು ಆರ್ಯವೈಶ್ಯ ಕುಲಭಾಂಧವರು ಹಾಜರಿದ್ದರು.