ಮಡಿಕೇರಿ, ಮಾ. ೧: ಕರ್ನಾಟಕ ಲೋಕಸೇವಾ ಆಯೋಗವು ೩೮೪ ಗ್ರೂಪ್-ಎ ಹಾಗೂ ಗ್ರೂಪ್-ಬಿ ಗೆe಼ೆಟೆಡ್ ಪ್ರೊಬೇಶನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು hಣಣಠಿs://ತಿತಿತಿ.ಞಠಿsಛಿ.ಞಚಿಡಿ.ಟಿiಛಿ.iಟಿ/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಾ. ೪ ರಿಂದ ಏಪ್ರಿಲ್ ೩ ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ತಾ. ೭ ರಂದು ಬೆಳಿಗ್ಗೆ ೧೦ ಗಂಟೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ¥s಼Ëಂಡೇಶನ್‌ನಲ್ಲಿ ಕೆಎಎಸ್, ಪಿಡಿಓ, ಬ್ಯಾಂಕ್, ಎ¥s಼ï‌ಡಿಎ, ಎಸ್‌ಡಿಎ, ಪಿಎಸ್‌ಐ, ಪೀಸಿ, ಗ್ರಾಮ ಅಡಳಿತ ಅಧಿಕಾರಿ ಹಾಗೂ ಇತರೆ ನೇಮಕಾತಿ ಪರೀಕ್ಷೆಗಳ ಬಗ್ಗೆ ನುರಿತ ವಿಷಯ ತಜ್ಞರಿಂದ ಉಚಿತ ಜಾಗೃತಿ ಕಾರ್ಯಾಗಾರ ನಡೆಯಲಿದೆ.

ಆಸಕ್ತರು hಣಣಠಿ://ಣiಟಿಥಿuಡಿಟ.ಛಿom/ಈಖಇಇ-ಂWAಖಇಓಇSS-WಔಖಏSಊಔP ಲಿಂಕ್ ಕ್ಲಿಕ್ ಮಾಡಿ ಅಥವಾ ೮೬೬೦೨೧೭೭೩೯ ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಿ ಈ ಉಚಿತ ಕಾರ್ಯಾಗಾರಕ್ಕೆ ನೋಂದಣಿ ಮಾಡಿಕೊಂಡು ಇದರ ಸದುಪಯೋಗಪಡಿಸಿಕೊಳ್ಳುವಂತೆ ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್‌ನ ಕಾರ್ಯದರ್ಶಿ ಹೆಮ್ಮಿಗೆ ಮೋಹನ್ ತಿಳಿಸಿದ್ದಾರೆ.