ಮಡಿಕೇರಿ, ಮಾ. ೩: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೨೦ ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲೂಕಿನ ಹೊಸ್ಕೇರಿ, ಕರಿಕೆ, ಅಯ್ಯಂಗೇರಿ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರು, ಕೆ. ಬಾಡಗ, ಬಿ. ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ, ಶ್ರೀಮಂಗಲ, ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ, ಗರ್ವಾಲೆ, ಹಾನಗಲ್ಲು, ವೀರಾಜಪೇಟೆ ತಾಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ, ಹೊಸೂರು, ಆರ್ಜಿ ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂ.
ಆಸಕ್ತ ಪ್ರಾಂಚೈಸಿಗಳು hಣಣಠಿs://ಞಚಿಟ-mಥಿs.gಡಿಚಿmಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೯೧೪೮೭೧೨೪೭೩ ಇ-ಮೇಲ್ ಐಡಿ ಛಿಚಿಡಿe@bಟsiಟಿಣeಡಿಟಿಚಿಣioಟಿಚಿಟ.ಟಿeಣ ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.