ಮಡಿಕೇರಿ, ಮಾ. ೯: ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ವತಿಯಿಂದ ತಾ.೧೭ ರಂದು ಪ್ರಕೃತಿ ಅಧ್ಯಯನ ಮತ್ತು ಚಾರಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸದಸ್ಯರು ಹಾಗೂ ಸಾರ್ವಜನಿಕರು ತಾ. ೧೪ ರ ಒಳಗೆ ಈ ಸಂಖ್ಯೆಗಳನ್ನು ೯೪೪೯೬೯೯೮೬೯ (ಅಯ್ಯಣ್ಣ), ೯೪೪೮೮೯೬೫೫೬ (ರಾಜಶೇಖರ್) ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.