ಕಡAಗ, ಮಾ. ೧೧: ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ತಾ. ೧೨ ರಿಂದ (ಇಂದಿನಿAದ) ರಂಜಾನ್ ತಿಂಗಳು ಪ್ರಾರಂಭವಾಗಿದೆ ಎಂದು ಕೊಡಗು ಜಿಲ್ಲಾ ಖಾಜಿಗಳಾದ ಕಾಂತಪುರA ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಸಯ್ಯಿದ್ ಮುಹಮ್ಮದ್ ಕೋಯ ತಂಙಲ್, ಉಪ ಖಾಝಿ ಎಂ.ಎ. ಶೈಖುಖಾ, ಅಬ್ದುಲ್ ಮುಸ್ಲಿಯಾರ್ ತಿಳಿಸಿದ್ದಾರೆ.