ಪೊನ್ನಂಪೇಟೆ: ಪೊನ್ನಂಪೇಟೆ ಮಾತಾಯಿ ಪುರುಷರ ಸ್ವ - ಸಹಾಯ ಸಂಘದ ವತಿಯಿಂದ ಇಲ್ಲಿನ ಬಸವೇಶ್ವರ ದೇವಸ್ಥಾನ ಮುಂಭಾಗ ಬಸ್ ನಿಲ್ದಾಣದಲ್ಲಿ ೧೮ನೇ ವರ್ಷದ ಮಹಾ ಶಿವರಾತ್ರಿ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾನಂದಜೀ ಮಹಾರಾಜ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾತನಾಡಿ, ನಮ್ಮ ಧರ್ಮದ ರಕ್ಷಣೆ ಹಾಗೂ ಪರಿಪಾಲನೆಯ ಜೊತೆಗೆ ಇತರ ಧರ್ಮಗಳಿಗೂ ಗೌರವ ನೀಡುವು ದನ್ನು ರೂಡಿಸಿಕೊಳ್ಳಬೇಕು ಎಂದರು.
ಧರ್ಮದ ಆಚರಣೆಗಳು ಸಂಘರ್ಷಕ್ಕೆ ಎಡೆ ಮಾಡಿಕೊಡದೆ, ಸರ್ವರೂ ಶಾಂತಿಯುತವಾಗಿ ಬಾಳ್ವೆ ನಡೆಸುವಂತಾಗಬೇಕು ಎಂದು ಕರೆ ನೀಡಿದರು.
ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಫಾದರ್ ಚಾರ್ಲ್ಸ್ ಮಾತನಾಡಿ ಭಾರತೀಯರಾದ ನಾವೆಲ್ಲರೂ ಮಾನವೀಯ ಮೌಲ್ಯಗಳನ್ನು ಪೊನ್ನಂಪೇಟೆ: ಪೊನ್ನಂಪೇಟೆ ಮಾತಾಯಿ ಪುರುಷರ ಸ್ವ - ಸಹಾಯ ಸಂಘದ ವತಿಯಿಂದ ಇಲ್ಲಿನ ಬಸವೇಶ್ವರ ದೇವಸ್ಥಾನ ಮುಂಭಾಗ ಬಸ್ ನಿಲ್ದಾಣದಲ್ಲಿ ೧೮ನೇ ವರ್ಷದ ಮಹಾ ಶಿವರಾತ್ರಿ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾನಂದಜೀ ಮಹಾರಾಜ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾತನಾಡಿ, ನಮ್ಮ ಧರ್ಮದ ರಕ್ಷಣೆ ಹಾಗೂ ಪರಿಪಾಲನೆಯ ಜೊತೆಗೆ ಇತರ ಧರ್ಮಗಳಿಗೂ ಗೌರವ ನೀಡುವು ದನ್ನು ರೂಡಿಸಿಕೊಳ್ಳಬೇಕು ಎಂದರು.
ಧರ್ಮದ ಆಚರಣೆಗಳು ಸಂಘರ್ಷಕ್ಕೆ ಎಡೆ ಮಾಡಿಕೊಡದೆ, ಸರ್ವರೂ ಶಾಂತಿಯುತವಾಗಿ ಬಾಳ್ವೆ ನಡೆಸುವಂತಾಗಬೇಕು ಎಂದು ಕರೆ ನೀಡಿದರು.
ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಫಾದರ್ ಚಾರ್ಲ್ಸ್ ಮಾತನಾಡಿ ಭಾರತೀಯರಾದ ನಾವೆಲ್ಲರೂ ಮಾನವೀಯ ಮೌಲ್ಯಗಳನ್ನು ಕಾರ್ಯಕ್ರಮದಲ್ಲಿ ಸ್ಥಳೀಯ ಮಕ್ಕಳಿಂದ ಅನಾವರಣ ಗೊಂಡ ನೃತ್ಯಗಳು ನೋಡುಗರನ್ನು ಮೋಡಿ ಮಾಡಿದವು. ಕಾವೇರಿ ಕಲಾಸಿರಿ ತಂಡದ ಗಾಯಕರಾದ ಮುಬಾರಕ್, ವೀಣಾ ಮನು, ಸಿದ್ದು, ಜೀತನ್ ಅವರ ಹಾಡುಗಾರಿಕೆ ನೆರದಿದ್ದವರನ್ನು ರಂಜಿಸಿತು. ನೆರೆದಿದ್ದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಮಾತಾಯಿ ಪುರುಷರ ಸ್ವ-ಸಹಾಯ ಸಂಘದ ಅಧ್ಯಕ್ಷ ಮೊಹಮದ್ ಪಿ.ಎಂ. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಅಣ್ಣೀರ ಹರೀಶ್, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕೋಳೇರ ದಯಾ ಚಂಗಪ್ಪ, ಮಾತಾಯಿ ಪುರುಷ ಸ್ವ - ಸಹಾಯ ಸಂಘದ ಗೌರವಾಧ್ಯಕ್ಷ ಸಿ.ಬಿ. ವಿನೋದ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.
ರುದ್ರಪ್ಪ ಪ್ರಾರ್ಥಿಸಿ, ಕೆ.ಬಿ. ವಿನು ಸ್ವಾಗತಿಸಿ, ಅನೀಸ್ ವಂದಿಸಿದರು. ಚಂದನ ಮಂಜುನಾಥ್ ಹಾಗೂ ಎಂ.ಎA. ಚನ್ನನಾಯಕ ನಿರೂಪಿಸಿದರು.
ಐಗೂರು
ಐಗೂರು: ಸಮೀಪದ ಐಗೂರು ಗ್ರಾಮದ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಪೂಜಾ ಕಾರ್ಯಕ್ರಮವನ್ನು ನಡೆಯಿತು. ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು. ಐಗೂರು ವ್ಯಾಪ್ತಿಯ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರಮುಖರಾದ ಗಣೇಶ್ ಕುಮಾರ್, ಸಂಜಯ್, ಸಬಿತ ಚೆನ್ನಕೇಶವ, ಡಿ.ಎಂ. ಪೂವಯ್ಯ ಉಷಾ ಸುರೇಶ್, ಮೇಗನ್, ಡಿ.ಪಿ. ಕಲಾ, ತ್ರಿವರ್ಣ, ಚಂಗಪ್ಪ ಮತ್ತು ಬಸವರಾಜು ಭಾಗವಹಿಸಿದ್ದರು.
ಐಗೂರು
ಐಗೂರು: ಸಮೀಪದ ಐಗೂರು ಗ್ರಾಮದ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಪೂಜಾ ಕಾರ್ಯಕ್ರಮವನ್ನು ನಡೆಯಿತು. ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು. ಐಗೂರು ವ್ಯಾಪ್ತಿಯ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರಮುಖರಾದ ಗಣೇಶ್ ಕುಮಾರ್, ಸಂಜಯ್, ಸಬಿತ ಚೆನ್ನಕೇಶವ, ಡಿ.ಎಂ. ಪೂವಯ್ಯ ಉಷಾ ಸುರೇಶ್, ಮೇಗನ್, ಡಿ.ಪಿ. ಕಲಾ, ತ್ರಿವರ್ಣ, ಚಂಗಪ್ಪ ಮತ್ತು ಬಸವರಾಜು ಭಾಗವಹಿಸಿದ್ದರು.
ಸಿದ್ದಾಪುರ: ಬಾಡಗ ಬಾಣಂಗಾಲ ಗ್ರಾಮದ ಮೈಲಾದಪುರದ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವವು ವಿಜೃಂಭಣೆಯಿAದ ನಡೆಯಿತು. ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಗಣಪತಿ ಹೋಮ, ನಗರಿ, ತಮಟೆ, ನಾದಸ್ವರ, ಡೊಳ್ಳಿನಗರಿ ಕುಣಿತ, ಶ್ರೀ ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ ಹಾಗೂ ದೊಡ್ಡಮ್ಮ ತಾಯಿಯ ಮೆರವಣಿಗೆ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತು.್ತ ರಾತ್ರಿ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ದೇವಾಲಯದ ಸಿದ್ದಾಪುರ: ಬಾಡಗ ಬಾಣಂಗಾಲ ಗ್ರಾಮದ ಮೈಲಾದಪುರದ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವವು ವಿಜೃಂಭಣೆಯಿAದ ನಡೆಯಿತು. ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಗಣಪತಿ ಹೋಮ, ನಗರಿ, ತಮಟೆ, ನಾದಸ್ವರ, ಡೊಳ್ಳಿನಗರಿ ಕುಣಿತ, ಶ್ರೀ ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ ಹಾಗೂ ದೊಡ್ಡಮ್ಮ ತಾಯಿಯ ಮೆರವಣಿಗೆ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತು.್ತ ರಾತ್ರಿ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ದೇವಾಲಯದ
ಸಿದ್ದಾಪುರ: ಬಾಡಗ ಬಾಣಂಗಾಲ ಗ್ರಾಮದ ಮೈಲಾದಪುರದ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವವು ವಿಜೃಂಭಣೆಯಿAದ ನಡೆಯಿತು. ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಗಣಪತಿ ಹೋಮ, ನಗರಿ, ತಮಟೆ, ನಾದಸ್ವರ, ಡೊಳ್ಳಿನಗರಿ ಕುಣಿತ, ಶ್ರೀ ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ ಹಾಗೂ ದೊಡ್ಡಮ್ಮ ತಾಯಿಯ ಮೆರವಣಿಗೆ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತು.್ತ ರಾತ್ರಿ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ದೇವಾಲಯದ ನಂತರ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣ ದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಗಿತ್ತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ತಂತ್ರಿಗಳಾಗಿ ಗೋಪಾಲಕೃಷ್ಣ ಕೆದಿಲಾಯ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಕೊಟ್ಟರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಮಚ್ಚುರ ರವೀಂದ್ರ, ಕಾರ್ಯದರ್ಶಿ ಅಪ್ಪಚ್ಚಿರ ಪೊನ್ನಪ್ಪ, ದೇವತಕ್ಕರಾದ ಮಚ್ಚುರ ತಮ್ಮಯ್ಯ, ನಾಡತಕ್ಕರಾದ ಕೆ.ಪಿ. ಪೊನ್ನಮಯ್ಯ, ತೋಲಂಡ ದೇವಯ್ಯ, ಈರಪ್ಪ, ಬೊಟ್ಟೋಳಂಡ ಪೂವಯ್ಯ, ಪೊನ್ನಣಿ, ಆನೆಯಡ ರಾಮಯ್ಯ, ತಾಪಂಡ ವರುಣ್, ಗ್ರಾಮದ ಹಿರಿಯ ರಾದ ಬೊಟ್ಟೋಳಂಡ ಬಿದ್ದಯ್ಯ, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಗ್ರಾಮದ ಪ್ರಮುಖರು ಹಾಗೂ ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬೊಳ್ಳುರು ಗ್ರಾಮದ ಶ್ರೀ ಮುನೇಶ್ವರ ಗುಡಿಯಲ್ಲಿ ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜೆ ನಡೆಯಿತು. ಸತ್ಯನಾರಾಯಣ ಪೂಜೆ ಮತ್ತು ಗಣಪತಿ ಹೋಮ ಮತ್ತು ಮುನೇಶ್ವರ ದೇವರಿಗೆ ಮಹಾಪೂಜೆ ನಡೆಸಲಾಯಿತು. ಪೂಜಾಕಾರ್ಯವನ್ನು ಕುಶಾಲನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅರ್ಚಕರಾದ ಸೋಮಶೇಖರ್ ಭಟ್ ತಂಡದವರು ನಡೆಸಿದರು. ಈ ಸಂದರ್ಭ ಅನ್ನಸಂತರ್ಪಣೆ ಕಾರ್ಯ ನಡೆಯಿತು.ಪಾಲಿಬೆಟ್ಟ: ಚೆನ್ನಯ್ಯನಕೋಟೆಯ ಕೆಂಡ ಬಸವೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ವಿವಿಧ ಪೂಜಾ ವಿಧಾನಗಳೊಂದಿಗೆ ಶಿವರಾತ್ರಿ ಉತ್ಸವ ನಡೆಯಿತು. ಚೆನ್ನಯ್ಯನ ಕೋಟೆಯ ಸುತ್ತಮುತ್ತಲಿನ ನೂರಾರು ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಭಕ್ತಾದಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆಯಿತು.
ಅರ್ಚಕರಾದ ಶಿವನಂಜಪ್ಪ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಅಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಕುಳಿಯಕಂಡ ಕೃಷ್ಣ, ಸಮಿತಿ ಸದಸ್ಯರುಗಳಾದ ವಾಟೇರಿರ ವಿನು ಸೋಮಣ್ಣ, ವಾಟೇರಿರ ಸುರೇಶ್, ಶಿವಲಿಂಗ ಮತ್ತಿತರರು ಇದ್ದರು.