ನಾಪೋಕು: ಇಲ್ಲಿನ ಕಲ್ಲುಮೊಟ್ಟೆ ಅಂಗನ ವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಪ್ರತೀಪ ವರು ಆಗಮಿಸಿ ಪೋಲಿಯೋ ಲಸಿಕೆ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಅಧ್ಯಕ್ಷೆ ಜಯಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ತಿçà ಶಕ್ತಿ, ಸ್ವಸಹಾಯ ಸದಸ್ಯರು, ಮಕ್ಕಳೊಂದಿಗೆ ಪೋಷಕರು ಹಾಜರಿದ್ದರು.ಕೊಳಕೇರಿ ೧ ಅಂಗನವಾಡಿ ಕೇಂದ್ರ
ನಾಪೋಕು: ನಾಪೋಕ್ಲು ಕೊಳಕೇರಿ ೧ ಅಂಗನವಾಡಿ ಕೇಂದ್ರ ದಲ್ಲಿ ಆರೋಗ್ಯ ಸಂದರ್ಶಕಿ ಛಾಯಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ತಿçà ಶಕ್ತಿ, ಸ್ವಸಹಾಯ ಸಂಘಗಳ ಸದಸ್ಯರು, ಪೋಷಕರು ಮಕ್ಕಳೊಂದಿಗೆ ಹಾಜರಿದ್ದರು.
ಎಂ. ಬಾಡಗ ಅಂಗನವಾಡಿ ಕೇಂದ್ರ
ಎA. ಬಾಡಗ: ಇಲ್ಲಿನ ಅಂಗನ ವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಎಂ. ಬಾಡಗ ೧ ರ ಅಂಗನವಾಡಿ ಕಾರ್ಯಕರ್ತೆ ಜಯಂತಿ ಬಿ.ಬಿ.. ಎಂ. ಬಾಡಗ ೨ ಅಂಗನವಾಡಿ ಕಾರ್ಯಕರ್ತೆ ಭವ್ಯ, ಆರೋಗ್ಯ ಕಾರ್ಯಕರ್ತೆ ಲಲಿತ ಮತ್ತು ಆಶಾ ಕಾರ್ಯಕರ್ತೆ ಚಂದ್ರಿಕಾ ಹಾಜರಿದ್ದರು.
ಕಾರುಗುಂದ: ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಲ್ಲಚಂಡ ತನು ಅವರಿಂದ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.