ನಾಪೋಕ್ಲು, ಮಾ. ೧೩: ಕೊಟ್ಟಮುಡಿ ಮರ್ಕಜುಲ್ ಹಿದಾಯದ ವತಿಯಿಂದ ಅನಾಥ ಮಕ್ಕಳಿಗಾಗಿ ನಿರ್ಮಿಸಿದ "ಕಾಫಿಲ" ಭವನವನ್ನು ಮರ್ಕಝ್ ನಾಲೆಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮರ್ಕಜುಲ್ ಹಿದಾಯ ಸಂಸ್ಥೆಯ ಅಧ್ಯಕ್ಷ ಡಾ. ಮೊಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಾಪೋಕ್ಲು, ಮಾ. ೧೩: ಕೊಟ್ಟಮುಡಿ ಮರ್ಕಜುಲ್ ಹಿದಾಯದ ವತಿಯಿಂದ ಅನಾಥ ಮಕ್ಕಳಿಗಾಗಿ ನಿರ್ಮಿಸಿದ "ಕಾಫಿಲ" ಭವನವನ್ನು ಮರ್ಕಝ್ ನಾಲೆಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮರ್ಕಜುಲ್ ಹಿದಾಯ ಸಂಸ್ಥೆಯ ಅಧ್ಯಕ್ಷ ಡಾ. ಮೊಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಉದ್ಘಾಟನೆ ಮಾಡಿದರು.
ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಹಮದ್ ಹಾಜಿ, ಮೊಹಿದ್ದೀನ್ ಕುಟ್ಟಿ ಹಾಜಿ, ಕಾರ್ಯದರ್ಶಿ ಯೂಸುಫ್ ಹಾಜಿ ಕೋಶಾಧಿಕಾರಿ ಅಬ್ದುಲ್ಲಾ, ನಿರ್ದೇಶಕರಾದ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಲತೀಫ್ ಸುಂಟಿಕೊಪ್ಪ, ನಿರ್ದೇಶಕರಾದ ಕೊಹಿನೂರ್ ಅಬ್ದುಲ್ ರಹಿಮಾನ್ ಹಾಜಿ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಹಮೀದ್, ಕೊಡಗು ಜಮಯತುಲ್ ಉಲೇಮಾ ಕೋಶಾಧಿಕಾರಿ ಹುಸೈನ್ ಸಖಾಫಿ, ಕೊಟ್ಟಮುಡಿ ಜಮಾತ್ ಅಧ್ಯಕ್ಷ ಉಸ್ಮಾನ್ ಹಾಜಿ, ಅಜಾದ್ ನಗರ ಜಮಾತ್ ಅಧ್ಯಕ್ಷ ಅಬೂಬಕ್ಕರ್, ಎಸ್ವೈಎಸ್ ಜಿಲ್ಲಾಧ್ಯಕ್ಷ ಹಮೀದ್ ಮುಸ್ಲಿಯಾರ್, ಎಮ್ಮೆಮಾಡು ಜಮಾತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ, ಎಸ್ಎಸ್ಎಫ್ ಜಿಲ್ಲಾಧ್ಯಕ್ಷ ಜುಬೇರ್ ಸಖಾಫಿ, ಕಾರ್ಯದರ್ಶಿ ಜುನೈದ್, ಅಬ್ದುಲ್ಲ ಸಖಾಫಿ, ಹೊದ್ದೂರು ಗ್ರಾ.ಪಂ. ಸದಸ್ಯ ಮೋಯ್ದು, ಉಪನ್ಯಾಸಕ ನೌಶಾದ್, ಮೊಯಿದಿನ್ ಬಾಳುಗೊಡ್, ಮೋಯಿದು ಮೊದಲಾದವರು ಹಾಜರಿದ್ದರು.