ಮಡಿಕೇರಿ, ಮಾ. ೧೩: ಅಧಿವಕ್ತಾ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ, ಮಡಿಕೇರಿ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಡಿಕೇರಿ, ಮಾ. ೧೩: ಅಧಿವಕ್ತಾ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ, ಮಡಿಕೇರಿ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಯಗಾರವು ಸರ್ಕಾರಿ ಪ್ರಥಮ ದರ್ಜೇ ಕಾಲೇಜು, ಮಡಿಕೇರಿ ಸಭಾಂಗಣದಲ್ಲಿ ನಡೆಯಿತು. ‘ಮಾನವ ಕಳ್ಳ ಸಾಗಣೆ’ಯ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ಕುಮಾರ್ ಎಂ.ಎ. ವಕೀಲರು, ಜಿಲ್ಲಾಧ್ಯಕ್ಷರು. ಅಧಿವಕ್ತಾ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ, ಕೊಡಗು ಜಿಲ್ಲೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕುಮದ ಎನ್.ಎಸ್. ವಕೀಲರು ಮಾನವ ಕಳ್ಳ ಸಾಗಣಿಕೆ ಬಗ್ಗೆ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ವಹಿಸಿದ್ದರು.