ಗೋಣಿಕೊಪ್ಪಲು : ರೂ. ೧.೨೧ ಕೋಟಿ ಅನುದಾನದಲ್ಲಿ ನಿರ್ಮಾಣವಾದ ಕೆದಮುಳ್ಳೂರು- ಕಡಂಗ ಸಂಪರ್ಕ ರಸ್ತೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಲೋಕಾರ್ಪಣೆ ಮಾಡಿದರು.
ಗ್ರಾಮದ ಬೇಪುಡಿಯಂಡ, ಮುಕ್ಕಾಟೀರ ಕುಟುಂಬಸ್ಥರ ಮನೆಗಳಿಗೆ ತೆರಳುವ ರೂ. ೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಹಾಗೂ ಕೆದಮುಳ್ಳೂರು, ಬಾರೀಕಾಡು, ದಿಡ್ಡಳ್ಳಿ ರಸ್ತೆಯ ರೂ. ೮ ಲಕ್ಷ ವೆಚ್ಚದ ಕಿರು ಸೇತುವೆ ಉದ್ಘಾಟಿಸಿದರು.
ಸರ್ಕಾರದ ವತಿಯಿಂದ ಮಂಜೂರಾಗಿರುವ ಅನುದಾನದಲ್ಲಿ ಪಾಲಂಗಾಲ ಲಿಂಕ್ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು.ಅಲ್ಲದೆ ಕೆದಮುಳ್ಳೂರು ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ರೂ. ೧೫ ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು ಮುಂದುವರೆದ ಕಾಮಗಾರಿಗೆ ಈ ವೇಳೆ ಭೂಮಿ ಪೂಜೆ ನೆರವೇರಿಸಿದರು.
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ೯೫ ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕಾಪಾಡಿಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾ.ಪಂ. ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ, ಗ್ರಾ.ಪಂ. ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಎಂ.ಇಸ್ಮಾಯಿಲ್ ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಪಟ್ಟಣ ರಂಜಿ ಪೂಣಚ್ಚ, ಗ್ರಾ.ಪಂ. ಮಾಜಿ ಅಧ್ಯಕ್ಷ ಇಮ್ಮಿ ಪೊನ್ನಪ್ಪ ಮಾಜಿ ಸದಸ್ಯರಾದ ಶುಭ ಸುಬ್ಬಯ್ಯ ಗ್ರಾಮದ ಪ್ರಮುಖರು ಸೇರಿದಂತೆ ವಿವಿಧ ಸ್ವಸಹಾಯ, ಸಂಜೀವಿನಿ ಒಕ್ಕೂಟದ ಸದಸ್ಯರು ಸಾರ್ವಜನಿಕರು ಭಾಗವಹಿಸಿದ್ದರು.ನಾಪೋಕ್ಲು: ರೂ. ೧.೭೦ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಲ್ಲಮಾವಟಿ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಎ.ಎಸ್. ಪೊನ್ನಣ್ಣ ಜಾತ್ಯಾತೀತ, ಪಕ್ಷಾತೀತವಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿ ಮಾಡಲು ಬದ್ದರಿದ್ದೇವೆ ಎಂದರು.
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ, ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿ.ಸಿ.ಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ಗ್ರಾ.ಪಂ. ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಸದಸ್ಯರಾದ ಮಚ್ಚುರ ರವೀಂದ್ರ, ಕೊಣಿಯಂಡ ರಾಜೀವಿ, ಮುಕ್ಕಾಟಿರ ಸುತ ಸುಬ್ಬಯ್ಯ, ಮಣವಟ್ಟಿರ ಹರೀಶ್, ಬಾಳೆಯಡ ದೀನಾ ಪೂವಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂಣಚ್ಚ, ಚಂಗೇಟಿರ ಕುಶಾಲಪ್ಪ, ಅಪ್ಪಚೆಟ್ಟೋಳಂಡ ಮಿಥುನ್, ಮಣವಟ್ಟಿರ ದಯಾ, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ: ಕೆ. ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ೯೦ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯ ಜನರ ಸಮಸ್ಯೆಗಳ ಬಗ್ಗೆ ಪೂರ್ಣ ಅರಿವಿದ್ದು, ಅವುಗಳನ್ನು ಬಗೆಹರಿಸಲು ತಾವು ಬದ್ಧರಿದ್ದೇವೆ ಎಂದು ಹೇಳಿದರು.
ಗುಣಮಟ್ಟದ ಕಾಮಗಾರಿ ಮಡಿಕೇರಿ: ಕೆ. ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ೯೦ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯ ಜನರ ಸಮಸ್ಯೆಗಳ ಬಗ್ಗೆ ಪೂರ್ಣ ಅರಿವಿದ್ದು, ಅವುಗಳನ್ನು ಬಗೆಹರಿಸಲು ತಾವು ಬದ್ಧರಿದ್ದೇವೆ ಎಂದು ಹೇಳಿದರು.
ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಭವನ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ, ಕೆಪಿಸಿಸಿ ಪ್ರಮುಖರಾದ ಟಿ.ಪಿ. ರಮೇಶ್, ಡಿ.ಸಿ.ಸಿ. ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಗ್ರಾ.ಪಂ. ಸದಸ್ಯರಾದ ಪುಷ್ಪ ಪ್ರೇಮ್ ಕುಮಾರ್, ಅನಿತಾ, ಪ್ರತಾಪ್, ಇಂಜಿನಿಯರ್ಗಳಾದ ರಘು, ಪ್ರಮೋದ್, ಪ್ರಮುಖರಾದ ಹರಿಪ್ರಸಾದ್, ವಿ.ಜಿ. ಮೋಹನ್, ರಾಜುಗೌಡ ಸೇರಿದಂತೆ ಪಕ್ಷದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಚೆಯ್ಯಂಡಾಣೆ: ಚೆಯ್ಯಂಡಾಣೆ-ನರಿಯAದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಮಾತನಾಡಿ ಗ್ರಾಮದ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿದರು. ಈ ಸಂದರ್ಭ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ, ಬಾಚಮಂಡ ಲವ ಚಿಣ್ಣಪ್ಪ, ಬೊಳ್ಳಂಡ ಶರೀನ್, ಗ್ರಾಮ ಪಂಚಾಯಿತಿ ಸದಸ್ಯರಾದ ಈರಪ್ಪ, ಪಾಂಡAಡ ರಾಣಿ, ಮಂಜುಳ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಅನಿತಾ ಭಾಸ್ಕರ್ ಹಾಗೂ ಸಿಬ್ಬಂದಿಗಳು, ಚೇಲಾವರ ಬೂತ್ ಅಧ್ಯಕ್ಷ ಸೀತಾರಾಮ್, ಪಟ್ಟಚೆರುವಂಡ ಮೀನಾ, ಐತಿಚಂಡ ಪ್ರಕಾಶ್ ಕಾರ್ಯಪ್ಪ, ಪಕ್ಷದ ಪ್ರಮುಖರು, ಗ್ರಾಮಸ್ಥರು ಮತಿತ್ತರರು ಇದ್ದರು.
ವೀರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಮೆ ಮೊಟ್ಟೆಯಲ್ಲಿರುವ ಕರವಟ್ಟಿರ, ಕರಿನೆರವಂಡ, ತಂಬAಡ ಮನೆಗಳಿಗೆ ತೆರಳುವ ಸಾರ್ವಜನಿಕ ರಸ್ತೆಯ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾ ರರು, ಕ್ಷೇತ್ರದ ಶಾಸಕರು ಆಗಿರುವ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ಪ್ರಶಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಂಬAಡ ಇಮ್ಮಿ ಪೊನ್ನಪ್ಪ, ಕರವಟ್ಟಿರ ಹಾಗೂ ಕರಿನೆರವಂಡ ಕುಟುಂಬಸ್ಥರು, ವಕೀಲರಾದ ನರೇಂದ್ರ ಕಾಮತ್ ಸೇರಿದಂತೆ ಇತರರು ಇದ್ದರು.ವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಣ್ಣಂಗಾಲ ಗ್ರಾಮ ಪಂಚಾ ಯಿತಿಯಲ್ಲಿ ೯೩ ಲಕ್ಷದ ವಿವಿಧ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನ ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.
ಗುಣಮಟ್ಟದ ಕಾಮಗಾರಿ ನಡೆಯಬೇಕು, ನಿಗದಿತ ಅವಧಿಯಲ್ಲಿ ಮುಗಿಯಬೇಕು ಎಂದು ಎ.ಎಸ್. ಪೊನ್ನಣ್ಣ ಸೂಚಿಸಿದರು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗ್ರೀಷ್ಮ, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಹನೀಫ್, ಕಿಸಾನ್ ಘಟಕದ ರಾಜ್ಯ ಉಪಾಧ್ಯಕ್ಷರಾದ ಗೋಪಾಲ ಕೃಷ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ರಜನಿ ಕುಟ್ಟಪ್ಪ, ಕಲ್ಪೇಶ್, ಜೀವನ್, ಗಣೇಶ್, ಶಾಂತಿ ಅಯ್ಯಪ್ಪ ಸೇರಿದಂತೆ ಗ್ರಾಮಸ್ಥರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೯೬ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಪಾರಾಣೆ ಗ್ರಾಮ ಪಂಚಾ ಯಿತಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಮಾಜಿ ಅಧ್ಯಕ್ಷ ಕಾದೀರ ಉಮೇಶ್ ಪಳಂಗಪ್ಪ, ಪಕ್ಷದ ಪ್ರಮುಖರಾದ ಬೊಳ್ಳಂಡ ಶರಿನ್, ನಾಯಕಂಡ ಮುತ್ತಪ್ಪ, ನಾಪೋಕ್ಲು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮ್ಮರ್, ಕೌಶಿ ಕುಟ್ಟಯ್ಯ, ಕುಶನ್ ರೋಷನ್, ದೇವಿಪ್ರಸಾದ್, ಶಾಫಿ, ವೈ.ಎಂ. ಮೊಹಮ್ಮದ್, ಬಷೀರ್ ಚೇರಂಬಾಣೆ, ಬೊಳ್ಳಂಡ ದಿಲೀಪ್, ಕುಂಞಣ್ಣ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಜರಿದ್ದರು.ವೀರಾಜಪೇಟೆ: ಗ್ರಾಮೀಣ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ಮಂಜೂರಾದ ರೂ. ೧೫.೫ ಕೋಟಿ ಅನುದಾನದ ಪೈಕಿ ಪವಿತ್ರ ಗೌರಿಕೆರೆ ಅಭಿವೃದ್ಧಿಗೆ ರೂ. ೧.೭೨ ಕೋಟಿ ರೂಗಳ ಕಾಮಗಾರಿಗೆ ವೀರಾಜಪೇಟೆ ಶಾಸಕ ರಾಜ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಪೊನ್ನಣ್ಣ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕು ಹಾಗೂ ನಿಗದಿತ ಸಮಯದಲ್ಲಿ ಮುಗಿಸಬೇಕು. ಕಾಮಗಾರಿ ಕಳಪೆಯಾಗದಂತೆ ಸ್ಥಳಿಯ ನಾಗರಿಕರು ಎಚ್ಚರ ವಹಿಸಬೇಕು ಎಂದರು.
ಕಾಮಗಾರಿಗಳಿಗೆ ಭೂಮಿಪೂಜೆ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ ಮತ್ತು ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಪುರಸಭೆ ಮುಖ್ಯಧಿಕಾರಿ ಚಂದ್ರಕುಮಾರ್, ಅಭಿಯಂತರ ರಾಮಣ್ಣಗೌಡ, ಪಕ್ಷದ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರಾಧ್ಯಕ್ಷ ಮಾದಂಡ ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವೀರಾಜಪೇಟೆ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಬ್ದುಲ್ ಸಲಾಂ, ಗೌರಿಕೆರೆ ವಾರ್ಡ್ನ ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ಪುರಸಭೆ ಸದಸ್ಯರುಗಳಾದ ಮತೀನ್, ರಾಜೇಶ್ ಪದ್ಮನಾಭ ಸೇರಿದಂತೆ ಮತಿವೀರಾಜಪೇಟೆ: ಗ್ರಾಮೀಣ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ಮಂಜೂರಾದ ರೂ. ೧೫.೫ ಕೋಟಿ ಅನುದಾನದ ಪೈಕಿ ಪವಿತ್ರ ಗೌರಿಕೆರೆ ಅಭಿವೃದ್ಧಿಗೆ ರೂ. ೧.೭೨ ಕೋಟಿ ರೂಗಳ ಕಾಮಗಾರಿಗೆ ವೀರಾಜಪೇಟೆ ಶಾಸಕ ರಾಜ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಪೊನ್ನಣ್ಣ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕು ಹಾಗೂ ನಿಗದಿತ ಸಮಯದಲ್ಲಿ ಮುಗಿಸಬೇಕು. ಕಾಮಗಾರಿ ಕಳಪೆಯಾಗದಂತೆ ಸ್ಥಳಿಯ ನಾಗರಿಕರು ಎಚ್ಚರ ವಹಿಸಬೇಕು ಎಂದರು.
ಕಾಮಗಾರಿಗಳಿಗೆ ಭೂಮಿಪೂಜೆ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ ಮತ್ತು ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಪುರಸಭೆ ಮುಖ್ಯಧಿಕಾರಿ ಚಂದ್ರಕುಮಾರ್, ಅಭಿಯಂತರ ರಾಮಣ್ಣಗೌಡ, ಪಕ್ಷದ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರಾಧ್ಯಕ್ಷ ಮಾದಂಡ ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವೀರಾಜಪೇಟೆ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಬ್ದುಲ್ ಸಲಾಂ, ಗೌರಿಕೆರೆ ವಾರ್ಡ್ನ ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ಪುರಸಭೆ ಸದಸ್ಯರುಗಳಾದ ಮತೀನ್, ರಾಜೇಶ್ ಪದ್ಮನಾಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ನಾಪೋಕ್ಲು: ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದ ರಸ್ತೆ ಕಾಮಗಾರಿಯನ್ನು ಉತ್ತಮ ಗುಣ ಮಟ್ಟದಿಂದ ನಿಗದಿತ ಸಮಯದಲ್ಲಿ ಪೂರೈಸಲಾಗುವುದು ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು.
ಎನ್ಡಿಆರ್ಎಫ್ ವತಿಯಿಂದ ಒದಗಿಸಲಾದ ರೂ. ೧೨ ಲಕ್ಷ ಅನುದಾನದಲ್ಲಿ ಪಾಡಿ ಇಗ್ಗುತಪ್ಪ ದೇವಾಲಯದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮೂಲಕ ಚಾಲನೆ ನೀಡಿ ಅವರು ್ತತರರು ಉಪಸ್ಥಿತರಿದ್ದರು.ಮಾತನಾಡಿದರು. ಗ್ರಾಮಸ್ಥರ, ಸ್ಥಳೀಯ ನಾಗರೀಕರ ಬೇಡಿಕೆಯಂತೆ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಸಕಾಲದಲ್ಲಿ ಕಾಮಗಾರಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಉತ್ತಮ ಗುಣಮಟ್ಟದ ಕೆಲಸ ನಿಗದಿತ ಸಮಯದಲ್ಲಿ ಪೂರೈಸಬೇಕು. ಕಳಪೆ ಕಾಮಗಾರಿ ಇದ್ದಲ್ಲಿ ನನ್ನ ಗಮನಕ್ಕೆ ತನ್ನಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಂಗೇರ ಶಿಲ್ಪ, ಮಾಜಿ ಅಧ್ಯಕ್ಷೆ ಕರ್ತಂಡ ಶೈಲ ಕುಟ್ಟಪ್ಪ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕಲಿಯಂಡ ಸಂಪನ್ ಅಯ್ಯಪ್ಪ, ಸದಸ್ಯರುಗಳು, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಮುಖರಾದ ಬಿದ್ದಾಟಂಡ ತಮ್ಮಯ್ಯ, ಸೂರಜ್ ಹೊಸೂರ್, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೈ ಕೋಲ್ ಉಸ್ಮಾನ್, ಉದಿಯಂಡ ಶುಭಾಷ್, ಕುಡಿಯರ ಮುತ್ತಪ್ಪ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು. ಅರ್ಚಕ ಶ್ರೀಕಾಂತ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.ಪಾಲಿಬೆಟ್ಟ: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಂದ ಎರಡೂವರೆ ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣ ಹಾಗೂ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪಾಲಿಬೆಟ್ಟ ಭಾಗಕ್ಕೆ ರಸ್ತೆ ಕಾಮಗಾರಿಗಳಿಗೆ ಸುಮಾರು ೨೫ ಲಕ್ಷ ಅನುದಾನವನ್ನು ರಾಜಕೀಯ ರಹಿತವಾಗಿ ನೀಡಿರುತ್ತೇನೆ ಎಂದರು. ಕಾಮಗಾರಿಗಳು ಉತ್ತಮ ರೀತಿಯಲ್ಲಿ ನಡೆಯಬೇಕು ನಡೆಯದಿದ್ದಲ್ಲಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ರಸ್ತೆ, ನೀರು, ವಿದ್ಯುತ್, ಅರಣ್ಯ ಇವುಗಳಿಗೆ ಒತ್ತುಕೊಟ್ಟು ಹಂತ ಹಂತವಾಗಿ ಸಮಸ್ಯೆಗಳನ್ನು ನಿವಾರಿಸುತ್ತೇನೆ ಎಂದರು. ಕಿತ್ತಳೆ ಬೆಳೆಗಾರ ಸಂಘದ ಅಧ್ಯಕ್ಷ ಅರುಣ್ ಮಾಚಯ್ಯ ಅವರು ಮಾತನಾಡಿ, ಶಾಸಕರು ಸರಕಾರದಿಂದ ವಾಣಿಜ್ಯ ಸಂಕೀರ್ಣಕ್ಕೆ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ರಂಜಿ ಪೂಣಚ್ಚ, ಪಾಲಿಬೆಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಬು ಕಾಳಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಗ್ರಾ.ಪಂ. ಸದಸ್ಯರುಗಳಾದ ಅಬ್ದುಲ್ ನಾಸಿರ್, ಅನಿತಾ ರಾಮದಾಸ್, ಕಿತ್ತಳೆ ಬೆಳೆಗಾರರ ಸಂಘದ ನಿರ್ದೇಶಕರು ಗಳಾದ ಸುನಿಲ್ ಮಾದಪ್ಪ, ಅರುಣ್ ಪೂಣಚ್ಚ, ಪಾಲಿಬೆಟ್ಟದ ಬೆಳೆಗಾರರ ಸಂಘದ ಡಾ. ಎ.ಸಿ. ಗಣಪತಿ, ಬಿ.ಪಿ. ಗಣಪತಿ, ವಿಶೇಷಚೇತನ ಮಕ್ಕಳ ಶಾಲೆಯ ಅಧ್ಯಕ್ಷೆ ಗೀತಾ ಚಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.