ಶ್ರೀಮಂಗಲ: ಚುನಾವಣೆ ಹಿನ್ನೆಲೆ ಕಾಮಗಾರಿ ಕುಂಠಿತವಾಗಬಾರದು. ಕಾಮಗಾರಿಗಳು ಸ್ಥಗಿತವಾಗಬಾರದು ಎಂಬ ನಿಟ್ಟಿನಲ್ಲಿ ಸಾಮೂಹಿಕವಾಗಿ ಭೂಮಿಪೂಜೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಬಿರುನಾಣಿ ವ್ಯಾಪ್ತಿಯಲ್ಲಿ ರೂ. ೭೦ ಲಕ್ಷ ಅನುದಾನದಲ್ಲಿ ಕಾಮಗಾರಿ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿ ಗಳಿಗೆ ರೂ. ೬೦ ಲಕ್ಷ ಅನುದಾನವನ್ನು ಮೀಸಲಿಟ್ಟಿದ್ದೇವೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳಿಗೆ ಸುಮಾರು ೨೫೦ ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರಿನ ಘಟಕ, ಉದ್ಯಾನ ವನ, ಐನ್‌ಮನೆ, ದೇವಸ್ಥಾನ, ಮಂದಿರ ಮಸೀದಿ, ಚರ್ಚ್ ಅಭಿವೃದ್ಧಿ, ಸೇತುವೆ, ತಡೆಗೋಡೆ, ಸಮುದಾಯ ಭವನ, ಕೆರೆಗಳು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೆ ಲೋಕೋಪಯೋಗಿ ಇಲಾಖೆ, ಕೋರ್ಟ್ ನಿರ್ಮಾಣಕ್ಕೆ ರೂ. ೨೫ ಕೋಟಿ ಎಸ್‌ಎಸ್‌ಡಿಪಿ ರೂ. ೨೫ ಶ್ರೀಮಂಗಲ: ಚುನಾವಣೆ ಹಿನ್ನೆಲೆ ಕಾಮಗಾರಿ ಕುಂಠಿತವಾಗಬಾರದು. ಕಾಮಗಾರಿಗಳು ಸ್ಥಗಿತವಾಗಬಾರದು ಎಂಬ ನಿಟ್ಟಿನಲ್ಲಿ ಸಾಮೂಹಿಕವಾಗಿ ಭೂಮಿಪೂಜೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಬಿರುನಾಣಿ ವ್ಯಾಪ್ತಿಯಲ್ಲಿ ರೂ. ೭೦ ಲಕ್ಷ ಅನುದಾನದಲ್ಲಿ ಕಾಮಗಾರಿ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿ ಗಳಿಗೆ ರೂ. ೬೦ ಲಕ್ಷ ಅನುದಾನವನ್ನು ಮೀಸಲಿಟ್ಟಿದ್ದೇವೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳಿಗೆ ಸುಮಾರು ೨೫೦ ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರಿನ ಘಟಕ, ಉದ್ಯಾನ ವನ, ಐನ್‌ಮನೆ, ದೇವಸ್ಥಾನ, ಮಂದಿರ ಮಸೀದಿ, ಚರ್ಚ್ ಅಭಿವೃದ್ಧಿ, ಸೇತುವೆ, ತಡೆಗೋಡೆ, ಸಮುದಾಯ ಭವನ, ಕೆರೆಗಳು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೆ ಲೋಕೋಪಯೋಗಿ ಇಲಾಖೆ, ಕೋರ್ಟ್ ನಿರ್ಮಾಣಕ್ಕೆ ರೂ. ೨೫ ಕೋಟಿ ಎಸ್‌ಎಸ್‌ಡಿಪಿ ರೂ. ೨೫ ಶ್ರೀಮಂಗಲ: ಚುನಾವಣೆ ಹಿನ್ನೆಲೆ ಕಾಮಗಾರಿ ಕುಂಠಿತವಾಗಬಾರದು. ಕಾಮಗಾರಿಗಳು ಸ್ಥಗಿತವಾಗಬಾರದು ಎಂಬ ನಿಟ್ಟಿನಲ್ಲಿ ಸಾಮೂಹಿಕವಾಗಿ ಭೂಮಿಪೂಜೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಬಿರುನಾಣಿ ವ್ಯಾಪ್ತಿಯಲ್ಲಿ ರೂ. ೭೦ ಲಕ್ಷ ಅನುದಾನದಲ್ಲಿ ಕಾಮಗಾರಿ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿ ಗಳಿಗೆ ರೂ. ೬೦ ಲಕ್ಷ ಅನುದಾನವನ್ನು ಮೀಸಲಿಟ್ಟಿದ್ದೇವೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳಿಗೆ ಸುಮಾರು ೨೫೦ ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರಿನ ಘಟಕ, ಉದ್ಯಾನ ವನ, ಐನ್‌ಮನೆ, ದೇವಸ್ಥಾನ, ಮಂದಿರ ಮಸೀದಿ, ಚರ್ಚ್ ಅಭಿವೃದ್ಧಿ, ಸೇತುವೆ, ತಡೆಗೋಡೆ, ಸಮುದಾಯ ಭವನ, ಕೆರೆಗಳು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅಲ್ಲದೆ ಲೋಕೋಪಯೋಗಿ ಇಲಾಖೆ, ಕೋರ್ಟ್ ನಿರ್ಮಾಣಕ್ಕೆ ರೂ. ೨೫ ಕೋಟಿ ಎಸ್‌ಎಸ್‌ಡಿಪಿ ರೂ. ೨೫ *ಸಿದ್ದಾಪುರ: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಭಾಗದಲ್ಲಿ ಸುಮಾರು ರೂ. ೮೦ ಲಕ್ಷ ವೆಚ್ಚದಲ್ಲಿ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ. ಹಲವು ವರ್ಷಗಳ ನಂತರ ಕರಡಿಗೋಡು ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ನಂತರ ಶಾಸಕ ಪೊನ್ನಣ್ಣ ಅವರು ದುಬಾರೆ ಸಾಕಾನೆ ಶಿಬಿರದ ಬುಡಕಟ್ಟು ನಿವಾಸಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಯೋಜನೆಯನ್ನು ಉದ್ಘಾಟಿಸಿದರು.

ವಿದ್ಯುತ್ ಬೆಳಕಿಲ್ಲದೆ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದ ಸುಮಾರು ೧೬ ಕುಟುಂಬಗಳಿಗೆ ಇದೀಗ ವಿದ್ಯುತ್ ಭಾಗ್ಯ ದೊರೆತಿದೆ.

ಪರಿಹಾರ ವಿತರಣೆ

ಪಾಲಿಬೆಟ್ಟದ ತೋಟವೊಂದರಲ್ಲಿ ಕಾಡಾನೆ ದಾಳಿಗೆ ಬಲಿಯಾದ ಅಸ್ಸಾಂ ಮೂಲದ ಮಹಿಳೆಯ ಕುಟುಂಬದ ಸದಸ್ಯರಿಗೆ ಇದೇ ಸಂದರ್ಭ ಶಾಸಕರು ಪರಿಹಾರದ ಚೆಕ್ ವಿತರಿಸಿದರು.

ಅಲ್ಲದೆ ಮೃತದೇಹವನ್ನು ಅಸ್ಸಾಂಗೆ ಕೊಂಡೊಯ್ಯಲು ಬೇಕಾದ ಎಲ್ಲಾ ನೆರವು ಮತ್ತು ವ್ಯವಸ್ಥೆಗಳನ್ನು ಪೊನ್ನಣ್ಣನವರೇ ಮಾಡಿಕೊಟ್ಟರು.

ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಗೋಪಾಲ, ಮಾಜಿ ಅಧ್ಯಕ್ಷ ಕೆ.ಕೆ. ಚಂದ್ರಕುಮಾರ್, ಮಾಜಿ ಉಪಾಧ್ಯಕ್ಷ ಎಂ.ಹೆಚ್. ಮೂಸ, ಸದಸ್ಯರಾದ ದೇವಿಯಾನಿ, ಪ್ರತೀಶ್, ತಾ.ಪಂ. ಮಾಜಿ ಸದಸ್ಯ ಬಿಜಯ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ಆದಿವಾಸಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಎಲ್ಲಾ ಭಾಗದ ಜನರಿಗೂ ರಸ್ತೆ, ನೀರು, ಇತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ. ೨೫೦ ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಭೂಮಿಪೂಜೆ ನಡೆಸಿದ ಶೇ. ೯೫ ರಷ್ಟು ಕಾಮಗಾರಿಗಳು ನಡೆದಿದೆ ಎಂದು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ನಗರದ ಅಪ್ಪಯ್ಯ ಸ್ವಾಮಿ ರಸ್ತೆಯಿಂದ ಸಂತ ಅನ್ನಮ್ಮ ದೇವಾಲಯ ಮತ್ತು ವಿದ್ಯಾಸಂಸ್ಥೆಗೆ ಸಂಪರ್ಕ ರಸ್ತೆ ರೂ. ೧೦ ಲಕ್ಷ ಅನುದಾನದಲ್ಲಿ ಡಾಂಬರಿಕರಣಗೊAಡ ನೂತನ ರಸ್ತೆಯನ್ನು ಉದ್ಘಾಟಿಸಿದ ಅವರು ಮಾತನಾಡಿ, ಯಾವುದೇ ಕಾಮಗಾರಿಗಳು ಭೂಮಿಪೂಜೆಗೆ ಮಾತ್ರ ಸೀಮಿತವಾಗದೆ ಕಾಮಗಾರಿಗಳಿಗೆ ಚಾಲನೆ ನೀಡುವುದು ಮುಖ್ಯ ಎಂದರು.

ಸರಕಾರ ವೀರಾಜಪೇಟೆಯಲ್ಲಿ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕಾಗಿ ರೂ. ೨೫ ಕೋಟಿ ಮತ್ತು ರಾಜ್ಯ ಹೆದ್ದಾರಿಗೆ ೨೫ ಕೋಟಿ ಅನುದಾನ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು ರೂ. ೨೫೦ ಕೋಟಿ ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬAಧಪಟ್ಟ ಸಚಿವರು ನೀಡಿದ್ದಾರೆ. ಅದೇ ರೀತಿ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಗುತ್ತಿಗೆದಾರರು ಕಾಮಗಾರಿ ಕಳಪೆ ಆಗದಂತೆ, ಅವಧಿಗೆ ಸರಿಯಾಗಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು.

ಸAತ ಅನ್ನಮ್ಮ ದೇವಾಲಯದ ಕ್ರೆöÊಸ್ತ ಸೇವಾ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಜೋಕಿಂ ರಾಡ್ರಿಗಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಸ್ತೆ ಉದ್ಘಾಟನೆ ಸಂದರ್ಭ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ದಯಾನಂದ ಪ್ರಭು ಅವರು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸನ್ಮಾನಿಸಿ, ಗೌರವಿಸಿದರು.

ಈ ವೇಳೆ ಧರ್ಮಗುರು ಮದುಲೈ ಮುತ್ತು, ಸಂತ ಅನ್ನಮ್ಮ ಕಾಲೇಜು ವ್ಯವಸ್ಥಾಪಕ ಐಸಕ್ ರತ್ನಾಕರ್ ಮತ್ತು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಸಂಸ್ಥೆಯ ಮಾರ್ಟಿನ್ ಭರ್ನಾಡ್, ಮರ್ವಿನ್ ಲೋಬೊ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಗ್ಯಾರಂಟಿ ಅನುದಾನ ಪ್ರಾಧಿಕಾರದ ಜಾನ್ಸನ್ ಮತ್ತು ಸಿ.ಎ. ನಾಸೀರ್, ಪುರಸಭೆಯ ಸದಸ್ಯರುಗಳಾದ ಮತೀನ್, ಡಿ.ಪಿ. ರಾಜೇಶ್, ವಕೀಲರಾದ ನರೇಂದ್ರ ಕಾಮತ್, ಗುತ್ತಿಗೆದಾರ ನಾಮೇರ ನವೀನ್, ಅಕ್ರಮ ಸಕ್ರಮ ಸಮಿತಿ ಅದ್ಯಕ್ಷ ಅಬ್ದುಲ್ ಸಲಾಂ, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು. ರಸ್ತೆ ಉದ್ಘಾಟನೆ ಸಂದರ್ಭ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ದಯಾನಂದ ಪ್ರಭು ಅವರು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸನ್ಮಾನಿಸಿ, ಗೌರವಿಸಿದರು.

ಈ ವೇಳೆ ಧರ್ಮಗುರು ಮದುಲೈ ಮುತ್ತು, ಸಂತ ಅನ್ನಮ್ಮ ಕಾಲೇಜು ವ್ಯವಸ್ಥಾಪಕ ಐಸಕ್ ರತ್ನಾಕರ್ ಮತ್ತು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಸಂಸ್ಥೆಯ ಮಾರ್ಟಿನ್ ಭರ್ನಾಡ್, ಮರ್ವಿನ್ ಲೋಬೊ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಗ್ಯಾರಂಟಿ ಅನುದಾನ ಪ್ರಾಧಿಕಾರದ ಜಾನ್ಸನ್ ಮತ್ತು ಸಿ.ಎ. ನಾಸೀರ್, ಪುರಸಭೆಯ ಸದಸ್ಯರುಗಳಾದ ಮತೀನ್, ಡಿ.ಪಿ. ರಾಜೇಶ್, ವಕೀಲರಾದ ನರೇಂದ್ರ ಕಾಮತ್, ಗುತ್ತಿಗೆದಾರ ನಾಮೇರ ನವೀನ್, ಅಕ್ರಮ ಸಕ್ರಮ ಸಮಿತಿ ಅದ್ಯಕ್ಷ ಅಬ್ದುಲ್ ಸಲಾಂ, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು. ಗೋಣಿಕೊಪ್ಪಲು: ಹಲವು ದಶಕಗಳಿಂದ ನಿವೇಶನ ಹೊಂದಿದ್ದರೂ ಹಕ್ಕು ಪತ್ರಗಳಿಂದ ಬಹುತೇಕ ಪರಿಶಿಷ್ಟ ವರ್ಗದ ಗಿರಿಜನರು ಹಕ್ಕುಪತ್ರಗಳಿಂದ ವಂಚಿತರಾಗಿದ್ದರು. ಇದನ್ನು ಮನಗಂಡ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಬಗರ್‌ಹುಕುಂ ಸಮಿತಿಯನ್ನು ಅಸ್ತಿತ್ವಕ್ಕೆ ತರುವ ಮೂಲಕ, ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಿ ಆ ಮೂಲಕ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪೊನ್ನಂಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜನೆಗೊಂಡಿದ್ದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ವತಿಯಿಂದ ವಿಲೇವಾರಿಗೊಳಿಸಿದ ಅರ್ಜಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಪೊನ್ನಣ್ಣ ವಿತರಿಸಿದರು. ಮೊದಲ ಹಂತದಲ್ಲಿ ಕೆಲವು ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಇನ್ನಷ್ಟು ಹಕ್ಕುಪತ್ರಗಳನ್ನು ಆದ್ಯತೆ ಮೇರೆಗೆ ನೀಡಲಾಗುವುದು ಎಂದರು.

ಪೊನ್ನAಪೇಟೆ ತಹಶೀಲ್ದಾರ್ ಪ್ರಶಾಂತ್ ಪ್ರಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಬಗರ್‌ಹುಕುಂ ಸಮಿತಿಯ ತಾಲೂಕು ಅಧ್ಯಕ್ಷ ಲಾಲ ಅಪ್ಪಣ್ಣ, ಸದಸ್ಯರಾದ ತೆರೆಸ ವಿಕ್ಟರ್, ಸುಬ್ರಮಣಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪಕ್ಷದ ಹಿರಿಯ ಮುಖಂಡರಾದ ಎರ್ಮು ಹಾಜಿ, ಪಿ.ಕೆ. ಪೊನ್ನಪ್ಪ, ಕಂದಾಯ ಇಲಾಖೆ ಅಧಿಕಾರಿ ಸುಧೀಂದ್ರ ಸೇರಿದಂತೆ ಪ್ರಮುಖರು ಹಾಜರಿದ್ದರು. ಸರ್ವೆ ಇಲಾಖೆಯ ಹಿರಿಯ ಅಧಿಕಾರಿ ಬಾನಂಗಡ ಅರುಣ್ ಸ್ವಾಗತಿಸಿ, ವಂದಿಸಿದರು.

ರೂ. ೬೦ ಲಕ್ಷದ ಕಾಮಗಾರಿಗೆ ಭೂಮಿಪೂಜೆಮಡಿಕೇರಿ: ಭಾಗಮಂಡಲ ಗ್ರಾ.ಪಂ. ವ್ಯಾಪ್ತಿಯ ಚೇರಂಗಾಲ-ಮತ್ತಾರಿ-ಪರಿವಾರ ಮನೆ ನೂತನ ಸಂಪರ್ಕ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಕಾಮಗಾರಿ ಪೂರ್ಣಗೊಂಡಿ ರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು, ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ ರೂ. ೨೫೦ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಸಾಕಷ್ಟು ಕೆಲಸಗಳು ಪೂರ್ಣಗೊಂಡು ಜನರಿಗೆ ಒಳಕೆಯಾಗುತ್ತಿದೆ. ಉಳಿದಂತೆ ಮತ್ತಷ್ಟು ಕಾರ್ಯಗಳಿಗೆ ಭೂಮಿಪೂಜೆ ಮಾಡಿದ್ದೇವೆ ಎಂದರು. ಈ ಸಂದರ್ಭ ಕೆಪಿಸಿಸಿ ಸದಸ್ಯರಾದ ರಮಾನಾಥ್ ಬೇಕಲ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಡಿಸಿಸಿ ಸದಸ್ಯ ಸುನೀಲ್ ಪತ್ರವೋ, ವಲಯ ಕಾರ್ಯಾಧ್ಯಕ್ಷ ವೆಂಕಟೇಶ್ ಕೋಳಿಬೈಲು, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸದಸ್ಯ ಬಿ.ಎಂ. ರಂಗಪ್ಪ, ಬೂತ್ ಅಧ್ಯಕ್ಷ ಸಿರಕಜೆ ಡಿಪ್ಪು, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಾಜ್ ಹೊಸೂರು, ಪ್ರಮುಖರಾದ ಅಬ್ದುಲ್ ಲತೀಫ್, ಪರಿವಾರ ಶಿವರಾಮ್, ಪರಿವಾರ ತಿಮ್ಮಯ್ಯ, ಪರಿವಾರ ದಯಾನಂದ ಮತ್ತು ಮತ್ತಾರಿ ಕುಟುಂಬಸ್ಥರು, ತಣ್ಣಿಮಾನಿ ಬೂತ್ ಅಧ್ಯಕ್ಷ ಸಾಬು ತಿಮ್ಮಯ್ಯ, ದಂಡಿನ ಪೂರ್ಣೇಶ್, ಬಾರಿಕೆ ಕೃಷ್ಣರಾಜು, ಕೋಳಿಕಾಡು ತಿಮ್ಮಯ್ಯ, ಪೆರುಬಾಯಿ ಅಜಿತ್, ಪಾಂಡಿ ಲಕ್ಷö್ಮಣ ಹಾಗೂ ಇತರರು ಹಾಜರಿದ್ದರು.

ಕಾರ್ಯಕ್ರಮದ ನಂತರ ಚೇರಂಗಾಲ ಭಗವತಿ ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ, ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಇತ್ತೀಚೆಗೆ ನಿಧನ ಹೊಂದಿದ ಚೇರಂಗಾಲ ಕಾಂಗ್ರೆಸ್ ಪ್ರಮುಖರಾದ ಪೆರುಬಾಯಿ ವಿಜಯ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕೂಡಿಗೆ: ಜಿಲ್ಲಾ ಪಂಚಾಯಿತಿ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ರೂ. ೫.೨೦ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಶೌಚಾಲಯ ನಿರ್ಮಾಣ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಡಿ. ಭಾಸ್ಕರ್ ನಾಯಕ್, ಭಾರತ ಸರ್ಕಾರವು ಬಯಲು ಶೌಚವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟçವ್ಯಾಪಿ ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸುವ ಮೂಲಕ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದೆ. ಮಕ್ಕಳು ಶೌಚಾಲಯವನ್ನು ಸಮರ್ಪಕವಾಗಿ ಬಳಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಶಾಲೆಗೆ ಬಹಳ ಅಗತ್ಯವಾಗಿ ಬೇಕಾದ ಶೌಚಾಲಯ ನಿರ್ಮಾಣ ಆಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್. ಸಂತೋಷ್, ಕಚೇರಿ ಸಿಬ್ಬಂದಿ ಅವಿನಾಶ್, ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಸಿಬ್ಬಂದಿ ಎಂ. ಉಷಾ ಮತ್ತು ವಿದ್ಯಾರ್ಥಿಗಳು ಇದ್ದರು.ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ಪೊನ್ನಪ್ಪಸಂತೆ ಗ್ರಾ.ಪಂ. ವ್ಯಾಪ್ತಿಯ ಬೆಸಗೂರು ಗ್ರಾಮದಲ್ಲಿ ಶಾಸಕ ಪೊನ್ನಣ್ಣ ದೂಪದಕೊಲ್ಲಿ ಪೈಸಾರಿಯ ರಸ್ತೆ ಅಭಿವೃದ್ಧಿಗೆ ಮಂಜೂರಾದ ರೂ. ೬೦ ಲಕ್ಷ ಅನುದಾನದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಭೂಮಿಪೂಜೆ ಸಲ್ಲಿಸುವ ವೇಳೆ ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ತೀತರಮಾಡ ಬೋಸ್ ಕುಶಾಲಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ಚೆಟ್ಟಿಮಾಡ ರಾಬಿನ್ ಬೋಪಣ್ಣ, ಜಿ.ಪಂ. ಮಾಜಿ ಸದಸ್ಯರಾದ ಬಿ.ಎನ್. ಪೃಥ್ಯು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪ್ರಮುಖರಾದ ಬೋಡಂಗಡ ಅಶೋಕ್, ಅರಮಣಮಾಡ ಕುಶ, ಪುಳ್ಳಂಗಡ ದಿನೇಶ್, ಆದೇಂಗಡ ನಳ, ಪುಚ್ಚಿಮಾಡ ಜಗದೀಶ್, ಪುಚ್ಚಿಮಾಡ ಸುನೀಲ್, ಲಾಲ ಸೇರಿದಂತೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ನ ಸಂಭವನೀಯ ಅಭ್ಯರ್ಥಿ ಎಂ. ಲಕ್ಷö್ಮಣ್‌ಗೌಡ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.ಸಿದ್ದಾಪುರ: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೧.೨೦ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ರೂ. ೨೫೦ ಕೋಟಿ ಅನುದಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕುಶಾಲನಗರದಲ್ಲಿ ಸಾರಿಗೆ ಬಸ್‌ನ ಡಿಪೋ ಅಭಿವೃದ್ಧಿ ಹಾಗೂ ಕಾಲೇಜುಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ತಾನು ಚುನಾವಣೆಯ ಸಂದರ್ಭದಲ್ಲಿ ನೆಲ್ಲಿಹುದಿಕೇರಿ ಗ್ರಾಮಸ್ಥರಿಗೆ ಭರವಸೆ ನೀಡಿದ ಮೇರೆಗೆ ರಸ್ತೆಗಳು ಸೇರಿದಂತೆ ವಿವಿಧ ಅಭಿವೃದ್ಧಿಗಳಿಗೆ ಅನುದಾನ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಮಾಡುವಂತೆ ಗ್ರಾಮಸ್ಥರು ಎಚ್ಚರವಹಿಸಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷಿö್ಮ, ಉಪಾಧ್ಯಕ್ಷೆ ಪ್ರಮೀಳ, ಪಿಡಿಓ ನಂಜುAಡಸ್ವಾಮಿ, ಗ್ರಾ.ಪಂ. ಸದಸ್ಯರುಗಳಾದ ಹಕ್ಕೀಂ ಸಾಬು ವರ್ಗೀಸ್, ಹನೀಫ್, ಅಪ್ಸಲ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಜೋಸೆಫ್ ಶ್ಯಾಂ, ಗ್ರಾಮದ ಹಿರಿಯರಾದ ಕೆ.ಎಸ್. ವಾಸು, ಹೆಚ್.ಎಸ್. ಮಾದಪ್ಪ ಇನ್ನಿತರರು ಹಾಜರಿದ್ದರು. ನಂತರ ಶಾಸಕ ಮಂತರ್‌ಗೌಡ ನೆಲ್ಲಿಹುದಿಕೇರಿ ಶ್ರೀ ಸತ್ಯನಾರಾಯಣ ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದ ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ದೇವಾಲಯ ಅಧ್ಯಕ್ಷೆ ಟಿ.ಜಿ. ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು. ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದ ಕಿರು ನಾಲ್ಕುನಾಡು, ಮತ್ತೂರು ಶ್ರೀ ಭೂತನಾಥ ಅಯ್ಯಪ್ಪ ದೇವಾಲಯಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿ, ನಾಡ್‌ತಕ್ಕರಾದ ಚೆಪ್ಪುಡೀರ ಪೊನ್ನಪ್ಪನ ಅವರ ಮುಂದಾಳತ್ವದಲ್ಲಿ ಪೂಜೆ ಸಲ್ಲಿಸಿದರು. ಕಿರುಗೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ರೂ. ೩೦ ಲಕ್ಷ ಅನುದಾನದ ಕಾಮಗಾರಿಗಳಿಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಮೊದಲ ಹಂತದಲ್ಲಿ