ಚೆಟ್ಟಳ್ಳಿ: ಚೆಟ್ಟಳ್ಳಿ ವ್ಯಾಪ್ತಿಯಲ್ಲಿ ಒಂದು ಕೋಟಿಯ ವಿವಿಧ ರಸ್ತೆ ಕಾಮಗಾರಿಗೆ ಚೇರಳ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಭೂಮಿಪೂಜೆ ನೆರವೇರಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಊರಿನವರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿ ಕಾಮ ಗಾರಿಗೆ ಚಾಲನೆ ನೀಡಿದರು.

ಚುನಾವಣೆಯಲ್ಲಿ ರಾಜಕೀಯ ಮಾಡೋಣ ಉಳಿದ ಸಮಯದಲ್ಲಿ ಎಲ್ಲರೂ ಒಗ್ಗಟಾಗಿ ಕಾರ್ಯ ನಿರ್ವಹಿಸೋಣ. ಮುಂದಿನ ಚುನಾವಣೆಯಲ್ಲೂ ನಮ್ಮೊಂದಿಗೆ ಪ್ರೀತಿವಿಶ್ವಾಸ ಇರಲಿ ಎಂದರು.

ನಮ್ಮೊAದಿಗಿನ ಉತ್ತಮ ಭಾಂದವ್ಯ ಇದ್ದಾಗ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ. ಈ ಕ್ಷೇತ್ರಕ್ಕೆ ಹೆಚ್ಚಿನ ಹಣ ಬಿಡುಗಡೆಗೊಳಿಸಿದ್ದೇನೆ. ಮುಂದಿನ ಅನುದಾನದಲ್ಲಿ ಶ್ರೀಮಂಗಲ ಭಗವತಿ ದೇವಾಲಯ ಸಮುದಾಯ ಭವನಕ್ಕೆ ಹಣ ಬಿಡುಗಡೆಗೊಳಿ ಸುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿದರ್ ಮಾತನಾಡಿ, ಭಗವತಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಮುಳ್ಳಂಡ ಪಿ. ತಿಮ್ಮಯ್ಯ(ಪ್ರಭಕ) ಮಾತನಾಡಿ ಯುವ ಶಾಸಕರಾದ ಮಂತರ್ ಗೌಡ ಅವರು ಹಲವು ಅಭಿವೃದ್ಧಿ ಕಾರ್ಯವನ್ನು ಮಾಡಲು ಉತ್ಸುಕರಾಗಿದ್ದು ಎಲ್ಲರೂ ಸಹಕರಿಸಬೇಕೆಂದರು. ಈ ಹಿಂದೆ ದೇವಾಲಯ ರಸ್ತೆ ಕಾಮಗಾರಿಗೆ ಬಿಡುಗಡೆಗೊಂಡ ಅನುದಾನವನ್ನು ಸ್ಥಳಿಯ ಜನಪ್ರತಿನಿಧಿಯೊಬ್ಬರು ಒತ್ತಾಯ ಪೂರ್ವಕವಾಗಿ ಬೇರೆಡೆಗೆ ಚೆಟ್ಟಳ್ಳಿ: ಚೆಟ್ಟಳ್ಳಿ ವ್ಯಾಪ್ತಿಯಲ್ಲಿ ಒಂದು ಕೋಟಿಯ ವಿವಿಧ ರಸ್ತೆ ಕಾಮಗಾರಿಗೆ ಚೇರಳ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಭೂಮಿಪೂಜೆ ನೆರವೇರಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಊರಿನವರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿ ಕಾಮ ಗಾರಿಗೆ ಚಾಲನೆ ನೀಡಿದರು.

ಚುನಾವಣೆಯಲ್ಲಿ ರಾಜಕೀಯ ಮಾಡೋಣ ಉಳಿದ ಸಮಯದಲ್ಲಿ ಎಲ್ಲರೂ ಒಗ್ಗಟಾಗಿ ಕಾರ್ಯ ನಿರ್ವಹಿಸೋಣ. ಮುಂದಿನ ಚುನಾವಣೆಯಲ್ಲೂ ನಮ್ಮೊಂದಿಗೆ ಪ್ರೀತಿವಿಶ್ವಾಸ ಇರಲಿ ಎಂದರು.

ನಮ್ಮೊAದಿಗಿನ ಉತ್ತಮ ಭಾಂದವ್ಯ ಇದ್ದಾಗ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ. ಈ ಕ್ಷೇತ್ರಕ್ಕೆ ಹೆಚ್ಚಿನ ಹಣ ಬಿಡುಗಡೆಗೊಳಿಸಿದ್ದೇನೆ. ಮುಂದಿನ ಅನುದಾನದಲ್ಲಿ ಶ್ರೀಮಂಗಲ ಭಗವತಿ ದೇವಾಲಯ ಸಮುದಾಯ ಭವನಕ್ಕೆ ಹಣ ಬಿಡುಗಡೆಗೊಳಿ ಸುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿದರ್ ಮಾತನಾಡಿ, ಭಗವತಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಮುಳ್ಳಂಡ ಪಿ. ತಿಮ್ಮಯ್ಯ(ಪ್ರಭಕ) ಮಾತನಾಡಿ ಯುವ ಶಾಸಕರಾದ ಮಂತರ್ ಗೌಡ ಅವರು ಹಲವು ಅಭಿವೃದ್ಧಿ ಕಾರ್ಯವನ್ನು ಮಾಡಲು ಉತ್ಸುಕರಾಗಿದ್ದು ಎಲ್ಲರೂ ಸಹಕರಿಸಬೇಕೆಂದರು. ಈ ಹಿಂದೆ ದೇವಾಲಯ ರಸ್ತೆ ಕಾಮಗಾರಿಗೆ ಬಿಡುಗಡೆಗೊಂಡ ಅನುದಾನವನ್ನು ಸ್ಥಳಿಯ ಜನಪ್ರತಿನಿಧಿಯೊಬ್ಬರು ಒತ್ತಾಯ ಪೂರ್ವಕವಾಗಿ ಬೇರೆಡೆಗೆ ಸುಂಟಿಕೊಪ್ಪ: ವಿವಿಧ ಇಲಾಖೆಗಳ ಅನುದಾನದಡಿಯಲ್ಲಿ ಮಂಜೂರಾಗಿರುವ ರೂ.೭ ಕೋಟಿ ಮೊತ್ತದ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಭೂಮಿಪೂಜೆ ನೇರವೇರಿಸಿದರು.

ಸುಂಟಿಕೊಪ್ಪ ನಾಡಕಚೇರಿ ಮುಂಭಾಗದಲ್ಲಿ ನೂತನವಾಗಿ ರೂ.೫ ಕೋಟಿ ವೆಚ್ಚದಲ್ಲಿ ೩ ಹಂತಗಳಲ್ಲಿ ಅನುಷ್ಠಾನಗೊಳ್ಳಲಿರುವ ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು ವಿಶೇಷವಾಗಿ ಸುಂಟಿಕೊಪ್ಪಕ್ಕೆ ಹರದೂರು ಸಮೀಪದ ಹಾರ್‌ಬೈಲ್ ಹೊಳೆಯಿಂದ ಕುಡಿಯುವ ನೀರನ್ನು ಸರಬರಾಜು ಮಾಡುವ ಯೋಜನೆ ಒಳಗೊಂಡಿದೆ. ಯೋಜನೆ ಶಾಶ್ವತವಾಗಿ ಮತ್ತು ಯಶಸ್ವಿಯಾಗಬೇಕಾದರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಕೆಲವು ತಾಂತ್ರಿಕ ಅಡಚಣೆಗಳನ್ನು ಯಶಸ್ವಿಯಾಗಿ ನಿಭಾಯಿಸಬೇಕೆಂದು ಹೇಳಿದ ಶಾಸಕರು ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಕಾಮಗಾರಿ ನುಸುಳದಂತೆ ಎಚ್ಚರವಹಿಸಿಬೇಕೆಂದು ಕರೆ ನೀಡಿದರು.

ನಮ್ಮ ಸರಕಾರ ಎಲ್ಲಾ ಹಂತಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಾಗಿದ್ದು, ೫೦-೫೪ ಲೆಕ್ಕ ಶಿರ್ಷೀಕೆಯಡಿಯಲ್ಲಿ ರಸ್ತೆಗಳ ಅಭಿವೃದ್ಧಿ, ಕೇಂದ್ರಿಯ ವಿಪತ್ತು ನಿರ್ವಹಣ ನಿಧಿಯಡಿಯಲ್ಲಿ ಕಾಮಗಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿಯಲ್ಲಿ ಅಭಿವೃದ್ಧಿ, ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಒಟ್ಟಾರೆಯಾಗಿ ಸರಿ ಸುಮಾರು ೭ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ರಸ್ತೆಗಳ ಅಭಿವೃದ್ಧಿಗಳಿಗೆ ರೂ. ೧ ಕೋಟಿಗಿಂತಲೂ ಹೆಚ್ಚು ಅನುದಾನ ನೀಡಿರುವುದು ಐತಿಹಾಸಿಕ ಎಂದು ಅವರು ಬಣ್ಣಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ ಹೀಗೆ ಹಲವು ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನ ತರುವ ಮೂಲಕ ಅಭಿವೃದ್ಧಿ ಎಂದರೆ ಮಂತರ್ ಎನ್ನುವ ರೀತಿಯಲ್ಲಿ ಶಾಸಕರು ಹೆಚ್ಚಿನ ಅನುದಾನಗಳನ್ನು ತಂದು ವಿನಿಯೋಗಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ವಿಶ್ಲೇಷಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತರ ವಿರೇಂದ್ರಕುಮಾರ್, ಇಂಜಿನಿಯರ್ ಫಯಾಜ್, ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್, ಸದಸ್ಯರುಗಳಾದ ಸೋಮನಾಥ್, ರಫೀಕ್ ಖಾನ್, ಮಾಜಿ ಸದಸ್ಯರುಗಳಾದ ಶಾಜಿರ್, ರಜಾಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್,ಸುಂಟಿಕೊಪ್ಪ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಸೇರಿದಂತೆ ಗ್ರಾಮಸ್ಥರು ಇದ್ದರು.

ನಿಧಿಯಡಿಯಲ್ಲಿ ಕಾಮಗಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿಯಲ್ಲಿ ಅಭಿವೃದ್ಧಿ, ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಒಟ್ಟಾರೆಯಾಗಿ ಸರಿ ಸುಮಾರು ೭ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ರಸ್ತೆಗಳ ಅಭಿವೃದ್ಧಿಗಳಿಗೆ ರೂ. ೧ ಕೋಟಿಗಿಂತಲೂ ಹೆಚ್ಚು ಅನುದಾನ ನೀಡಿರುವುದು ಐತಿಹಾಸಿಕ ಎಂದು ಅವರು ಬಣ್ಣಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ ಹೀಗೆ ಹಲವು ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನ ತರುವ ಮೂಲಕ ಅಭಿವೃದ್ಧಿ ಎಂದರೆ ಮಂತರ್ ಎನ್ನುವ ರೀತಿಯಲ್ಲಿ ಶಾಸಕರು ಹೆಚ್ಚಿನ ಅನುದಾನಗಳನ್ನು ತಂದು ವಿನಿಯೋಗಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ವಿಶ್ಲೇಷಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತರ ವಿರೇಂದ್ರಕುಮಾರ್, ಇಂಜಿನಿಯರ್ ಫಯಾಜ್, ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್, ಸದಸ್ಯರುಗಳಾದ ಸೋಮನಾಥ್, ರಫೀಕ್ ಖಾನ್, ಮಾಜಿ ಸದಸ್ಯರುಗಳಾದ ಶಾಜಿರ್, ರಜಾಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್,ಸುಂಟಿಕೊಪ್ಪ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಸೇರಿದಂತೆ ಗ್ರಾಮಸ್ಥರು ಇದ್ದರು.

ಕುಡಿಯಲು ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಭಗವತಿ ದೇವಾಲಯಕ್ಕೆ ಆಗಮಿಸಿ ಮಳೆ ಬರಲೆಂದು ಪಾರ್ಥಿಸಿದ್ದೇನೆಂದು ತಿಳಿಸಿದರು. ಈ ಸಂದರ್ಭ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮುಳ್ಳಂಡ ಪ್ರಭ ತಿಮ್ಮಯ್ಯ ಸೇರಿದಂತೆ ದೇವಾಲಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.ಕರಿಕೆ: ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ವೀರಾಜಪೇಟೆ ಶಾಸಕರೂ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು. ಎಳ್ಳುಕೊಚ್ಚಿಯಲ್ಲಿ ನಲವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಆನೆಪಾರೆಯಲ್ಲಿ ಹತ್ತು ಲಕ್ಷ ವೆಚ್ಚದ ಆನೆ ತಡೆ ಕಂದಕ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿದರು. ನಂತರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಯೋಗ ತರಬೇತಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಗಡಿ ಗ್ರಾಮದ ಅಭಿವೃದ್ಧಿಗೆ ಮಡಿಕೇರಿ ಬ್ಲಾಕ್‌ನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು

ಮಡಿಕೇರಿ: ಮಡಿಕೇರಿ ಬ್ಲಾಕ್‌ನಲ್ಲಿ ಡಾ. ಮಂತರ್‌ಗೌಡ ಅವರು ಶಾಸಕರಾದ ಬಳಿಕ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ೨೫ ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು, ಮಡಿಕೇರಿ ಬ್ಲಾಕ್ ವ್ಯಾಪ್ತಿಯ ಗ್ರಾಮ ಪಂಚಾಯ್ತಿ, ಮಡಿಕೇರಿ ನಗರಸಭೆಗೆ ಒಳಪಟ್ಟ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ೧೪೦೦ ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಶಂಕುಸ್ಥಾಪನೆಯೂ ನೆರವೇರಿದೆ. ಬ್ಲಾಕ್ ವ್ಯಾಪ್ತಿಯ ಎಲ್ಲಾ ಪಂಚಾಯ್ತಿಗಳಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಶಾಸಕ ಮಂತರ್‌ಗೌಡ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಹಂಸ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆಯಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಮಾಜಿ ಶಾಸಕರು ಆರೋಪ ಮಾಡುತ್ತಿದ್ದು, ಈ ವಿಚಾರದಲ್ಲಿ ನಾವು ಚರ್ಚೆಗೆ ಸಿದ್ಧರಿದ್ದೇವೆ ಎಂದು ಅವರು ನುಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ ಎಂದರು.

ನಗರ ನೀರು ಮತ್ತು ಒಳಚರಂಡಿ ಮಂಡಳಿ ೧೦೨೭೦.೦೦ ಲಕ್ಷ, ಮಡಿಕೇರಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೇಲ್ ಕಟ್ಟಡ ೩೭೫ ಲಕ್ಷ, ಕೆಪಿಟಿಸಿಎಲ್ ಮಡಿಕೇರಿ ಮೂರ್ನಾಡು ಮತ್ತು ಸೋಮವಾರಪೇಟೆ, ಮಾದಾಪುರ, ಜಂಬೂರು ಗ್ರಾಮಗಳಲ್ಲಿ ೬೬/೧೧ ವಿದ್ಯುತ್ ಉಪಕೇಂದ್ರಕ್ಕೆ ೨೪೧೭.೯೨ ಲಕ್ಷ ಹಾಗೂ ಇನ್ನಿತರ ಹಲವು ಕಾಮಗಾರಿಗಳಿಗೆ ಈಗಾಗಲೇ ಶಂಕುಸ್ಥಾಪನೆ ಮಾಡಲಾಗಿದೆ ಎಂದು ವಿವರಿಸಿದರು.

ಡಿಸಿಸಿ ಸದಸ್ಯ ಜಾನ್ಸನ್ ಪಿಂಟೋ ಮಾತನಾಡಿ, ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿದ್ದು, ಕಿರಿಹೊಳೆ ಸೇತುವೆಗೆ ೧೫ ರಿಂದ ೨೦ ಕೋಟಿ ಅನುದಾನ ತರಲು ಶ್ರಮ ವಹಿಸಿದ್ದಾರೆ. ಅಲ್ಲದೇ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಿದ್ದಾರೆ. ಶಾಲೆಗಳ ಅಭಿವೃದ್ಧಿ, ಮರಗೋಡು, ಗಾಳಿಬೀಡು, ಕಡಗದಾಳು ವಲಯಗಳಿಗೆ ಹೆಚ್ಚಿನ ಅನುದಾನ ನೀಡಿ ಕಾಮಗಾರಿಗೆ ಚಾಲನೆ ನೀಡಿ, ಕಾಮಗಾರಿ ಪ್ರಗತಿಯಲ್ಲಿದೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್, ಪ್ರ. ಕಾರ್ಯದರ್ಶಿ ಚೆರಿಯಮನೆ ಭಾರ್ಗವ್ ಉಪಸ್ಥಿತರಿದ್ದರು.

ಸೋಮವಾರಪೇಟೆ: ಐದು ಗ್ಯಾರಂಟಿ ಯೋಜನೆಗಳೊಂದಿಗೆ ಸುಮಾರು ೫೭ ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನವನ್ನು ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಡಾ.ಮಂತರ್‌ಗೌಡ ತಂದಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಜೀವನ್ ಯೋಜನೆಯಲ್ಲಿ ಹಾರಂಗಿಯಿAದ ಸೋಮವಾರಪೇಟೆ ಪಟ್ಟಣಕ್ಕೆ ಸರಬರಾಜು ಆಗುವ ಸೋಮವಾರಪೇಟೆ: ಐದು ಗ್ಯಾರಂಟಿ ಯೋಜನೆಗಳೊಂದಿಗೆ ಸುಮಾರು ೫೭ ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನವನ್ನು ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಡಾ.ಮಂತರ್‌ಗೌಡ ತಂದಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಜೀವನ್ ಯೋಜನೆಯಲ್ಲಿ ಹಾರಂಗಿಯಿAದ ಸೋಮವಾರಪೇಟೆ ಪಟ್ಟಣಕ್ಕೆ ಸರಬರಾಜು ಆಗುವ ಕುಶಾಲನಗರ: ಮಡಿಕೇರಿ ಕ್ಷೇತ್ರ ಶಾಸಕರಾಗಿ ಚುನಾಯಿತರಾದ ಅಲ್ಪಾವಧಿಯಲ್ಲಿ ಶಾಸಕ ಡಾ.ಮಂಥರ್ ಗೌಡ ಅಲ್ಪ ಅವಧಿಯಲ್ಲಿ ಕುಶಾಲನಗರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಆಡಳಿತ ಅವಧಿಯಲ್ಲಿ ಜಾರಿಗೊಂಡು ನೆನೆಗುದಿಗೆ ಬಿದ್ದಿದ್ದ ಹಲವು ಕಾಮಗಾರಿಗಳನ್ನು ಮರುಚಾಲನೆಗೊಳಿಸುವಲ್ಲಿ ಮಂತರ್ ಗೌಡ ಮುಂದಾಗಿದ್ದಾರೆ. ಹೆಚ್ಚುವರಿ ಅನುದಾನಗಳ, ವಿಶೇಷ ಪ್ಯಾಕೆಜ್‌ಗಳ ಮೂಲಕ ತಾಲೂಕಿನಾದ್ಯಂತ ಸೇತುವೆ, ರಸ್ತೆ, ಕುಡಿವ ನೀರಿನ ಪೂರೈಕೆ, ಸಾರಿಗೆ ಡಿಪೋ, ಕ್ಷೇತ್ರದ ಮಡಿಕೇರಿಯಲ್ಲಿ ಎಂಆರ್.ಐ ಸ್ಲಾನಿಂಗ್ ಯಂತ್ರ ಅಳವಡಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರ ಮತ್ತಿತರ ಅಭಿವೃದ್ಧಿ ಯೋಜನೆಗಳಿಗೆ ಸರಕಾರದ ಮೂಲಕ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಕುಶಾಲನಗರ ಪಟ್ಟಣದ ವಾಣಿಜ್ಯ ಸಂಕೀರ್ಣಕ್ಕೆ ಹೊಸ ರೂಪ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮಾತನಾಡಿ, ಮಡಿಕೇರಿ ಕ್ಷೇತ್ರಕ್ಕೆ ಶಾಸಕ ಡಾ. ಮಂತರ್ ಗೌಡ ಅವರ ಮೂಲಕ ಸರಕಾರದಿಂದ ಅಗತ್ಯ ಅನುದಾನಗಳ ಮಹಾಪೂರವೇ ಹರಿದು ಬಂದಿದ್ದು ಸಂತೋಷದ ವಿಷಯ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಕುಶಾಲನಗರ ಪುರಸಭೆ ವ್ಯಾಪ್ತಿಗೆ ಕುಶಾಲನಗರ ನೀಡಿದ ಯೋಜನೆ ಬಗ್ಗೆ ಶ್ಲಾಘಿಸಿದರು.

ಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ನಾಮನಿರ್ದೇಶಿತ ಸದಸ್ಯ ಎಂ.ಎA.ಪ್ರಕಾಶ್, ಶಿವಶಂಕರ್, ಪ್ರಮುಖರಾದ ನಂಗಾರು ಜಗ ಇದ್ದರು.