ಮಡಿಕೇರಿ, ಮಾ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ” ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರವು ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ತರಬೇತಿಯನ್ನು ಉದ್ದೇಶಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ವಿವರಿಸುತ್ತಾ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಭ್ರೂಣಹತ್ಯೆ, ಮಡಿಕೇರಿ, ಮಾ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ” ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರವು ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ತರಬೇತಿಯನ್ನು ಉದ್ದೇಶಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ವಿವರಿಸುತ್ತಾ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಭ್ರೂಣಹತ್ಯೆ,