ಮಡಿಕೇರಿ, ಮಾ. ೧೭: ಲೋಕಸಭಾ ಸಾರ್ವತ್ರಿಕ ಚುನಾವಣೆ -೨೦೨೪ರ ಸಂಬAಧ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ೨೦೮- ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨೭೩ ಮತ್ತು ೨೦೯- ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨೭೩ (ಜಿಲ್ಲೆಯ ಒಟ್ಟು ಮತಗಟ್ಟೆಗಳ ಸಂಖ್ಯೆ ೫೪೬) ಮತಗಟ್ಟೆಗಳಿವೆ. ಮತಗಟ್ಟೆಗಳ ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ, ಸಹಾಯಕ ಚುನಾವಣಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಮತಗಟ್ಟೆಗಳ ವಿವರಗಳನ್ನು ಪರಿಶೀಲಿಸಿಕೊಳ್ಳಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.