ಗುಡ್ಡೆಹೊಸೂರು, ಮಾ. ೨೦: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ನಾಗದೇವರ ೪ನೇ ವರ್ಷದ ಮಹಾಪೂಜೆಯು ತಾ. ೨೧ರಂದು (ಇಂದು) ನಡೆಯಲಿದೆ. ಬೆಳಿಗ್ಗೆ ೮.೩೦ ಗಂಟೆಗೆ ಗಣಪತಿಹೋಮ ೧೧.೩೦ ಗಂಟೆಗೆ ಮಹಾಮಂಗಳಾರತಿ, ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.